ಬಾಗಲಕೋಟ | ಉಪಚುನಾವಣೆ ಕಾಂಗ್ರೆಸ್ ಗೆಲುವಿಗೆ ಒಂದಾಗಿ ಶ್ರಮಿಸೋಣ; ಎ. ವಸಂತಕುಮಾರ್

Date:

ಕಾಂಗ್ರೆಸ್ ಹಿರಿಯ ಮುಖಂಡರಾದ ಹೆಚ್. ವೈ. ಮೇಟಿ ಅವರು ಈ ಭಾಗದ ಜನಪ್ರಿಯ ನಾಯಕರು ಹಾಗೂ ಅಭಿವೃದ್ಧಿಯ ಹರಿಕಾರರಾಗಿದ್ದರು. ಅವರ ಅಕಾಲಿಕ ನಿಧನದಿಂದಲೇ ಈ ಉಪಚುನಾವಣೆ ಎದುರಾಗಿದ್ದು, ಪಕ್ಷದ ಎಲ್ಲ ಹಿರಿಯರು, ಮುಖಂಡರು, ಶಾಸಕರು ಹಾಗೂ ಸಂಸದರು ಒಂದಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲುವಿನತ್ತ ಕೊಂಡೊಯ್ಯಲು ಶ್ರಮಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಕರೆ ನೀಡಿದರು.

- Advertisement -

ಉಪಚುನಾವಣೆಯ ಅಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ನಾಮಪತ್ರ ಸಲ್ಲಿಕೆಯ ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ದಿವಂಗತ ನಾಯಕ ಹೆಚ್. ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಬೆಂಬಲವಾಗಿ ಸಾವಿರಾರು ಕಾರ್ಯಕರ್ತರು ಸೇರಿ, ಅವರ ಗೆಲುವಿಗಾಗಿ ಶ್ರಮಿಸುವ ಸಂಕಲ್ಪದೊಂದಿಗೆ ಕೆಲಸ ನಿರ್ವಹಿಸಬೇಕಿದೆ ಎಂದು ತಿಳಿಸಿದರು

ಈ ಸುದ್ದಿ ಓದಿದ್ದೀರಾ? ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

Advertisements

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ, ಸಚಿವರಾದ ಎಂ. ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಎಸ್. ಕೆ. ಪಾಟೀಲ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...