ದೇವದುರ್ಗ | ಬೈಕ್–ಸಾರಿಗೆ ಬಸ್ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

Date:

ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವದುರ್ಗ ತಾಲ್ಲೂಕು ಜಾಲಹಳ್ಳಿಯಲ್ಲಿ ನಡೆದಿದೆ.

- Advertisement -

ರಾತ್ರಿ ಸುಮಾರು 9 ಗಂಟೆಗೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ತಿಂಥಿಣಿ ಬ್ರಿಜ್ ಕಡೆಯಿಂದ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಎದುರುಗಡೆಯಿಂದ ರಾಯಚೂರು–ಕೆಂಭಾವಿ ಮಾರ್ಗದ ಸಾರಿಗೆ ಬಸ್ ಬಂದಿದ್ದು, ಈ ವೇಳೆ ಎರಡೂ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಪಘಾತದ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾವಿಯಲ್ಲಿ ಯುವತಿಯ ಮೃತದೇಹ ಪತ್ತೆ

ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...