ದೇವದುರ್ಗ | ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಬುಧವಾರ ನಡೆದಿದೆ.

- Advertisement -

ಹತ್ಯೆಯಾದ ಯುವಕನನ್ನು ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ನಿವಾಸಿ ಭೂಮನಂದ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹಳೆಯ ವೈಷಮ್ಯ ಹಿನ್ನೆಲೆಯೋ ಅಥವಾ ಇತರೆ ಯಾವುದೇ ಕಾರಣದಿಂದ ಕೃತ್ಯ ನಡೆದಿದೆಯೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಅಂಬೇಡ್ಕರ್ ವಸತಿ ನಿಲಯದಲ್ಲಿ ಆಹಾರ ಸೇವಿಸಿದ 13 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಬ್ಬೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...