ರಾಯಚೂರು | ವಕೀಲರ ಮೇಲಿನ ಹಲ್ಲೆ ಖಂಡಿಸಿ ದೇವದುರ್ಗದಲ್ಲಿ ಪ್ರತಿಭಟನೆ

Date:

ರಾಜ್ಯಾದ್ಯಂತ ವಕೀಲರ ಮೇಲೆ ನಿರಂತರವಾಗಿ ಹತ್ಯೆ, ಹಲ್ಲೆ, ದೌರ್ಜನ್ಯಗಳು ನಡೆಯುತ್ತಿರುವುದನ್ನು ಖಂಡಿಸಿ, ರಾಜ್ಯಾದ್ಯಂತ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ, ದೇವದುರ್ಗ ವಕೀಲರ ಸಂಘ ಮಂಗಳವಾರದಂದು ಕೋರ್ಟ ಆವರಣದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

- Advertisement -

ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ರಾಜ್ಯದ ಮುಖ್ಯಮಂತ್ರಿಗಳಿಗೆ ಬರೆದ ಮನವಿಪತ್ರವನ್ನು ತಹಶೀಲ್ದಾರ ಮುಖಾಂತರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾಲು, ಮೊಸರು, ದಿನಸಿ ದರ ಏರಿಕೆ ಬೆನ್ನಲ್ಲೇ ಬಸ್...

ಹಾಲು, ಮೊಸರು, ದಿನಸಿ ವಸ್ತುಗಳ ದರ ಹೆಚ್ಚಳದ ಹೊರೆಯ ನಡುವೆ, ಬಸ್ ಪ್ರಯಾಣವೂ ದುಬಾರಿಯಾದರೆ ಬದುಕು ಮತ್ತಷ್ಟು ದುಸ್ತರವಾಗಲಿದೆ. ಕರ್ನಾಟಕದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನದ ಹೊಗೆಯಾಡಿದ್ದು,...

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಹಲವು ವರ್ಷಗಳಿಂದ ಜನ ಸಾಮಾನ್ಯರಿಗೆ ನೆರವಾಗುವ ವಕೀಲರ ಮೇಲೆ ನಿರಂತರವಾಗಿ ಹತ್ಯೆ, ಹಲ್ಲೆ, ದೌರ್ಜನ್ಯಗಳು ನಡೆಯುತ್ತಿವೆ. ಇದರಿಂದಾಗಿ ಭಯ ರಹಿತವಾಗಿ ವೃತ್ತಿ ನಡೆಸಲು ಸಾಧ್ಯವಾಗುತ್ತಿಲ್ಲ. ವಿವಿಧ ಕಚೇರಿ ಗಳಿಗೆ ಸಾರ್ವಜನಿಕ ಕೆಲಸ-ಕಾರ್ಯಗಳಿಗಾಗಿ ವಕೀಲರು ಭೇಟಿ ನೀಡಿದಾಗಲೂ ಸರಿಯಾದ ಗೌರವ ಮತ್ತು ಸ್ಪಂದನೆ ಸಿಗುತ್ತಿಲ್ಲವೆಂದು ವಕೀಲರ ಸಂಘದ ಅಧ್ಯಕ್ಷರಾದ ಎಂ.ಮೌನೇಶ್ವರ, ಹಿರಿಯ ನ್ಯಾಯವಾದಿ ವೇಣುಗೋಪಾಲಗೌಡ ಪಾಟೀಲ ಜಾಲಹಳ್ಳಿ ಅವರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಸ್ಕಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಸಾಲುಮರದ ತಿಮ್ಮಕ್ಕ ಟೀ ಪಾರ್ಕ್ ನಿರ್ಮಾಣ

ಸಂಘದ ಪದಾಧಿಕಾರಿಗಳು, ಹಿರಿಯ-ಕಿರಿಯ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ತಿಡಿಗೋಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ: ದಲಿತರಿಗೆ ದೇವಸ್ಥಾನ ಪ್ರವೇಶ

ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತ ಸಮುದಾಯದವರು ದೇವಸ್ಥಾನ ಪ್ರವೇಶಿಸುವ ಮೂಲಕ ಸಾಮಾಜಿಕ...

ಕಲಬುರಗಿ | ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಸಾವಿನ ದವಡೆಯಿಂದ ಪಾರಾದ ಒಂದೇ ಕುಟುಂಬದ ನಾಲ್ವರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಭಸ್ಮವಾಗಿರುವ...

ಕಲಬುರಗಿ | ಮೂರು ವರ್ಷದ ಬಾಲಕನ ಬಲಿ ಪಡೆದ ಲಾರಿ, ಪಂಚಾಯಿತಿ ವಿರುದ್ಧ ಜನರ ಆಕ್ರೋಶ

ಮೂರು ವರ್ಷದ ಬಾಲಕನ ಮೇಲೆ ಲಾರಿ ಹರಿದು ಮೃತಪಟ್ಟ ಘಟನೆ ಚಿಂಚೋಳಿ...

ಉಡುಪಿ | ಸಾರ್ವಜನಿಕರ ಸಮಸ್ಯೆಗಳಿಗೆ ನಿರ್ಲಕ್ಷ್ಯ ತೋರಿದರೆ ಕ್ರಮ: ಸಚಿವ ರಿಜ್ವಾನ್ ಅರ್ಷದ್

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಬಂದಾಗ ಅಧಿಕಾರಿಗಳು ಸಕಾರಾತ್ಮಕವಾಗಿ...