ದೇವದುರ್ಗ | ಪೋಸ್ಟರ್ ಅಳವಡಿಸುವ ವೇಳೆ ಕಟ್ಟಡದ ಮೇಲ್ಚಾವಣಿ ಕುಸಿತ – ಮೂವರು ಸಾವು, 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Date:

ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಕಟ್ಟಡದ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಮೂವರು ಯುವಕರು ಮೃತಪಟ್ಟಿದ್ದು, 7 ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ಮೃತರನ್ನು ನಾಗರಾಜ (21), ರವಿಕುಮಾರ (21) ಹಾಗೂ ಅರ್ಜುನ ಕರಿಗುಡ್ಡ (21) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಮಾಹಿತಿಯ ಪ್ರಕಾರ, “2025 ಅಂತ್ಯವಾಯಿತು” ಎಂಬ ಕಿರುಚಿತ್ರದ ಪೋಸ್ಟರ್ ಅನ್ನು ಕಟ್ಟಡದ ಮೇಲ್ಭಾಗದಲ್ಲಿ ಅಳವಡಿಸುವ ವೇಳೆ ಏಕಾಏಕಿ ಮೇಲ್ಚಾವಣಿ ಕುಸಿದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಕ್ಕಳೊಂದಿಗೆ ಆಟದ ನಡುವೆ ಕುಸಿದು ಬಿದ್ದ ಅತಿಥಿ ಶಿಕ್ಷಕ; ಹೃದಯಾಘಾತದಿಂದ ಸಾವು

ಗಾಯಗೊಂಡವರು ಎಸ್‌ಟಿ ವಸತಿ ನಿಲಯದ ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...