ಮಾನ್ವಿ | ನಾಮಫಲಕ ಬಿದ್ದು ಇಬ್ಬರು ಮಕ್ಕಳು ಸಾವು

Date:

ಸಮುದಾಯ ಭವನದ ನಾಮಫಲಕ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಮಾನ್ವಿ ತಾಲ್ಲೂಕಿನ ಬೈಲ್ ಮರ್ಚೇಡ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತ ಇಬ್ಬರು ಮಕ್ಕಳನ್ನು ವಿಶ್ವನಾಥ ರಾಮಲಿಂಗ (9) ಮತ್ತು ಸನ್ವಿತಾ ಪೆದ್ದಯ್ಯ (2) ಎಂದು ಗುರುತಿಸಲಾಗಿದೆ.

ರಾತ್ರಿ ಸಮುದಾಯ ಭವನದ ಮುಂಭಾಗದಲ್ಲಿ ಮಹಿಳೆಯರು ಮಕ್ಕಳೊಂದಿಗೆ ಬಯಲಾಟ ವೀಕ್ಷಣೆಗೆ ಕುಳಿತ ಸಂದರ್ಭದಲ್ಲಿ ದಿಢೀರನೆ ಈ ಘಟನೆ ಸಂಭವಿಸಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಧ್ಯರಾತ್ರಿ ಅಕ್ರಮ ಪ್ರವೇಶ; ಯೂಟ್ಯೂಬರ ದಾನಿಶ್ ಬಂಧನಕ್ಕೆ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಬಸ್ಸಮ್ಮ ಹನುಮಂತ್ರಾಯ (40), ಲಕ್ಷ್ಮೀ ಹನುಮಂತ್ರಾಯ (18),ಮತ್ತು ಬಾಲಕಿ ಯಲ್ಲಮ್ಮ ಸಣ್ಣ ವಿರೇಶ (3) ಅವರನ್ನು ಚಿಕಿತ್ಸೆಗಾಗಿ ರಾಯಚೂರಿನ ಒಪೆಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...