ರಾಯಚೂರು | ಮಸ್ಕಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಸಾಲುಮರದ ತಿಮ್ಮಕ್ಕ ಟೀ ಪಾರ್ಕ್ ನಿರ್ಮಾಣ

Date:

ಐತಿಹಾಸಿಕ ಮಸ್ಕಿ ಪಟ್ಟಣದ ಸೌಂದರ್ಯ ಹೆಚ್ಚಿಸುವುದರ ಜತೆಗೆ ಸಾರ್ವಜನಿಕರಿಗೆ ಉತ್ತಮ ಪರಿಸರ ಮತ್ತು ಮನರಂಜನೆಯ ವಾತಾವರಣ ಕಲ್ಪಿಸುವ ಉದ್ದೇಶದಿಂದ ಅರಣ್ಯ ಇಲಾಖೆ ವತಿಯಿಂದ ₹2.50 ಕೋಟಿ ವೆಚ್ಚದಲ್ಲಿ 10 ಎಕರೆ ಪ್ರದೇಶದಲ್ಲಿ ಸಾಲುಮರದ ತಿಮ್ಮಕ್ಕ ಟೀ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ತಿಳಿಸಿದರು.

- Advertisement -

ಪಟ್ಟಣದಲ್ಲಿ ಭಾನುವಾರ ಟೀ ಪಾರ್ಕ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಯೋಜನೆಯ ಮೊದಲ ಹಂತವಾಗಿ ₹50 ಲಕ್ಷ ಅನುದಾನವನ್ನು ರಾಯಚೂರಿನ ನಿರ್ಮಿತಿ ಕೇಂದ್ರದ ಖಾತೆಗೆ ಬಿಡುಗಡೆ ಮಾಡಲಾಗಿದೆ. ಅರಣ್ಯ ಇಲಾಖೆಯ ಮೂಲಕ ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾಲು, ಮೊಸರು, ದಿನಸಿ ದರ ಏರಿಕೆ ಬೆನ್ನಲ್ಲೇ ಬಸ್...

ಹಾಲು, ಮೊಸರು, ದಿನಸಿ ವಸ್ತುಗಳ ದರ ಹೆಚ್ಚಳದ ಹೊರೆಯ ನಡುವೆ, ಬಸ್ ಪ್ರಯಾಣವೂ ದುಬಾರಿಯಾದರೆ ಬದುಕು ಮತ್ತಷ್ಟು ದುಸ್ತರವಾಗಲಿದೆ. ಕರ್ನಾಟಕದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನದ ಹೊಗೆಯಾಡಿದ್ದು,...

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಲ್ಲಿಕಾರ್ಜುನ ದೇವಸ್ಥಾನವು ಎರಡು ಗುಡ್ಡಗಳ ನಡುವಿನ ಪ್ರದೇಶದಲ್ಲಿ ಪಾರ್ಕ್ ನಿರ್ಮಾಣವಾಗಲಿದೆ. ಸಾರ್ವಜನಿಕರ ವಾಯುವಿಹಾರ, ಮಕ್ಕಳ ಮನರಂಜನೆ ಮತ್ತು ಕುಟುಂಬಗಳ ವಿಶ್ರಾಂತಿಗೆ ಅಗತ್ಯ ಸೌಲಭ್ಯ, ಶೌಚಾಲಯಗಳನ್ನು ಪಾರ್ಕ್ ಹೊಂದಲಿದೆ’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ತಿಡಿಗೋಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ: ದಲಿತರಿಗೆ ದೇವಸ್ಥಾನ ಪ್ರವೇಶ

ಪಟ್ಟಣದಿಂದ ಮಲ್ಲಿಕಾರ್ಜುನ ದೇವಸ್ಥಾನದ ರಸ್ತೆಯ ಬದಿಯಲ್ಲಿ ಬೀದಿ ದೀಪಗಳನ್ನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮೂರು ವರ್ಷದ ಬಾಲಕನ ಬಲಿ ಪಡೆದ ಲಾರಿ, ಪಂಚಾಯಿತಿ ವಿರುದ್ಧ ಜನರ ಆಕ್ರೋಶ

ಮೂರು ವರ್ಷದ ಬಾಲಕನ ಮೇಲೆ ಲಾರಿ ಹರಿದು ಮೃತಪಟ್ಟ ಘಟನೆ ಚಿಂಚೋಳಿ...

ಉಡುಪಿ | ಸಾರ್ವಜನಿಕರ ಸಮಸ್ಯೆಗಳಿಗೆ ನಿರ್ಲಕ್ಷ್ಯ ತೋರಿದರೆ ಕ್ರಮ: ಸಚಿವ ರಿಜ್ವಾನ್ ಅರ್ಷದ್

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಬಂದಾಗ ಅಧಿಕಾರಿಗಳು ಸಕಾರಾತ್ಮಕವಾಗಿ...

ಉಡುಪಿ | ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ.3ರಿಂದ ನಿಷೇಧಾಜ್ಞೆ ಜಾರಿ

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಚಿಕ್ಕಮಗಳೂರು | ವಾಟ‌ರ್ ಹೀಟರ್‌ ನಿಂದ ಮಗು ಸಾವು 

ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ  ಬಕೆಟ್‌ನಲ್ಲಿ ನೀರು ಕಾಯಿಸಲು ಹಾಕಿದ್ದ ವಾಟ‌ರ್...