ರಾಯಚೂರು | ಶಾಲೆ ನವೀಕರಣಕ್ಕೆ ₹15 ಸಾವಿರ ಲಂಚ: ಡಿಡಿಪಿಐ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

Date:

ನಗರದ ರಾಂಪೂರದಲ್ಲಿರುವ ವಿದ್ಯಾಜ್ಯೋತಿ ಶಾಲೆ ನವೀಕರಣ ಸಂಬಂಧ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಡಿಡಿಪಿಐ (ಉಪ ನಿರ್ದೇಶಕರ ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿಯ ಎಫ್‌ಡಿಸಿ (ಪ್ರಥಮ ದರ್ಜೆ ಸಹಾಯಕ) ಮಾಬಳೇಶ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ.

- Advertisement -

ಶಾಲೆಯ ನವೀಕರಣ ಕಡತವನ್ನು ಅನುಮೋದಿಸಲು ಮಾಬಳೇಶ ಅವರು ಶಾಲೆಯ ಮುಖ್ಯಸ್ಥ ಸಿದ್ದಣ್ಣ ಅವರಿಂದ ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಸಿದ್ದಣ್ಣ ಅವರು ಮನವಿ ಮಾಡಿಕೊಂಡರೂ, ಹಣ ನೀಡಿದರೆ ಮಾತ್ರ ನವೀಕರಣ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಪಟ್ಟು ಹಿಡಿದಿದ್ದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI...

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’ (Retailers Association of India - RAI) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆ ಡಿಜಿಟಲ್ ಆರ್ಥಿಕತೆಯನ್ನು ನುಚ್ಚುನೂರು...

ಈ ಸುದ್ದಿ ಓದಿದ್ದೀರಾ? ರಾಯಚೂರು | ವಾಹನ ಡಿಕ್ಕಿ: ಕುರಿಗಾಯಿ ಸೇರಿ ಮೂರು ಕುರಿಗಳು ಸಾವು

ಸಿದ್ದಣ್ಣ ಎಂಬುವವರ ದೂರಿನ ಮೇರೆಗೆ ಲೋಕಾಯುಕ್ತ ಎಸ್ ಪಿ ಸತೀಶ ಸಿರಗುಪ್ಪ ನೇತೃತ್ವದಲ್ಲಿ ಧಾಳಿ ನಡೆಸಿದ್ದು 15 ಸಾವಿರ ರೂ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಅಧಿಕಾರಿಗಳು ಮಾಬಳೇಶರನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...

ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ

ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ...