ರಾಯಚೂರು | ವಸತಿ ನಿಲಯದಲ್ಲಿ ಆಹಾರ ಸೇವಿಸಿದ 21 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

Date:

ಬೆಳಗಿನ ಉಪಹಾರ ಸೇವಿಸಿ 21 ವಿದ್ಯಾರ್ಥಿಗಳು ಅಸ್ವಸ್ಥರಾಗಿ ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಾದ ಘಟನೆ ಸಿಂಧನೂರು ನಗರದ ಮೋರಾರ್ಜಿ ದೇಸಾಯಿ ವಸತಿಯಲ್ಲಿ ನಡೆದಿದೆ.

- Advertisement -

ನಗರದ ಉದ್ಬಾಳ ರಸ್ತೆಯಲ್ಲಿರುವ ಮೋರಾರ್ಜಿ ದೇಸಾಯಿ ವಸತಿಯಲ್ಲಿ ಬೆಳಗ್ಗೆ ವೆಜಿಟೇಬಲ್ ಪಲಾವ್‌ ಸೇವಿಸಿದ್ದು, ಪಲಾವ್‌ ನಲ್ಲಿ ಹುಳುಗಳು ಕಾಣಿಸಿಕೊಂಡಿದೆ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಕೆಲವು ವಿದ್ಯಾರ್ಥಿಗಳು ಉಪಹಾರ ಸೇವಿಸಿದ್ದು, ಕೆಲವರು ಉಪಸೇವಿಸಿಲ್ಲ ಎನ್ನಲಾಗಿದೆ.ಉಪಹಾರ ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳಿಗೆ ತಲೆ ಸುತ್ತು, ಹೊಟ್ಟೆ ನೋವು ಹಾಗೂ ವಾಂತಿ ಶುರುವಾಗಿದ್ದು, ನಂತರ ವಿದ್ಯಾರ್ಥಿಗಳನ್ನು ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ತಾಯಿ ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಾವೇರಿ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಘಟನೆ ವಿಷಯ ತಿಳಿದು ವಿದ್ಯಾರ್ಥಿಗಳ ಪೋಷಕರು ವಸತಿ ನಿಲಯದ ಸಿಬ್ಬಂದಿಗಳಿಗೆ ತರಾಟೆಗೆ ತೆಗೆದುಕೊಂಡರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ಶಕ್ತಿಯ ಅನಾವರಣ: ಮಂಡ್ಯ ಜಿಲ್ಲಾ ಪಂಚಾಯತ್ ಸ್ತಬ್ಧಚಿತ್ರಕ್ಕೆ ಈಶ್ವರ ಖಂಡ್ರೆ ಮೆಚ್ಚುಗೆ

ಮೈಸೂರು ದಸರಾ ಜಂಬೂಸವಾರಿಯಲ್ಲಿ ಜನಮೆಚ್ಚುಗೆ ಗಳಿಸುವುದರ ಜೊತೆಗೆ ಪ್ರಥಮ ಬಹುಮಾನ ಪಡೆದ...

ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಶುಗರ್ ಸಕ್ಕರೆ ಗೋದಾಮಿಗೆ ರೈತರ ಮುತ್ತಿಗೆ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ...

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ...