ರಾಯಚೂರು | ದೇವರಗುಡ್ಡ ಸೀಮಾಂತರದಲ್ಲಿ ₹11.94 ಲಕ್ಷ ಮೌಲ್ಯದ 23.89 ಕೆ.ಜಿ. ಗಾಂಜಾ ಜಪ್ತಿ: ಆರೋಪಿ ಬಂಧನ

Date:

ದೇವದುರ್ಗ ತಾಲೂಕಿನ ದೇವರಗುಡ್ಡ ಸೀಮಾಂತರದಲ್ಲಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಬೆಳೆದಿದ್ದ 11,94,500 ರೂ. ಮೌಲ್ಯದ 23 ಕೆ.ಜಿ. 890 ಗ್ರಾಂ ಹಸಿ ಗಾಂಜಾವನ್ನು ಜಪ್ತಿ ಮಾಡಿಕೊಂಡು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

- Advertisement -

ಮದರಕಲ್ ಗ್ರಾಮದ ಸಾಬಣ್ಣನನ್ನು (45) ಬಂಧಿಸಲಾಗಿದೆ. ದೇವದುರ್ಗ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಪುಂಡಲೀಕ ಎಂ. ಪಟಾತರ, ಎಎಸ್‌ಐ ಸೈಯದ್ ಚಾಂದ ಪಾಶ ಹಾಗೂ ಹೆಡ್ ಕಾನ್‌ಸ್ಟೆಬಲ್ ನರಸಪ್ಪ ಅವರನ್ನೊಳಗೊಂಡ ಪೊಲೀಸ್ ತಂಡವು ಬುಧವಾರ, ಅಕ್ಟೋಬರ್ 28ರಂದು ಖಚಿತ ಮಾಹಿತಿ ಮೇರೆಗೆ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಗುಡ್ಡ ಸೀಮಾಂತರದಲ್ಲಿ ದಾಳಿ ನಡೆಸಿತು. ಈ ವೇಳೆ ಒಟ್ಟು 51 ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣಾಂಗುಗಿರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಹರೀಶ್ ಹಾಗೂ ಲಿಂಗಸುಗೂರು ಡಿವೈಎಸ್ಪಿ ಸುಲೇಮಾನ್ ತಹಶೀಲ್ದಾರ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರ | SIR ಪ್ರಕ್ರಿಯೆ ಪೂರ್ಣ : ಜಿಲ್ಲೆಯಲ್ಲಿ 14,24,909 ಲಕ್ಷ ಮತದಾರರು

ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...