ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

Date:

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು ಶೇ. 86.02ರಷ್ಟು ಮತದಾನವಾಗಿದೆ ಎಂದು ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್. ತಿಳಿಸಿದರು.

- Advertisement -

ಜಿಲ್ಲೆಯ ಏಳು ತಾಲ್ಲೂಕುಗಳಲ್ಲಿ ಸ್ಥಾಪಿಸಲಾಗಿದ್ದ 16 ಮತಗಟ್ಟೆಗಳಲ್ಲಿ ಜಿಲ್ಲೆಯಲ್ಲಿ ಒಟ್ಟು ಶೇ. 86.02ರಷ್ಟು ಮತದಾನವಾಗಿದೆ. ಬೆಳಗ್ಗೆ 8 ಗಂಟೆಗೆ ಮತದಾನ ಪ್ರಾರಂಭವಾಗುತ್ತಿದ್ದಂತೆ ಮತದಾರರು ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸಲಾರಂಭಿಸಿದರು. ಬೆಳಗ್ಗೆ 10 ಗಂಟೆಯ ನಂತರ ಮತದಾನ ಚುರುಕುಗೊಂಡಿತು. ರಾಯಚೂರು, ದೇವದುರ್ಗ, ಸಿರವಾರ, ಮಾನ್ವಿ, ಮಸ್ಕಿ, ಲಿಂಗಸುಗೂರು ಹಾಗೂ ಸಿಂಧನೂರು ತಾಲ್ಲೂಕುಗಳಲ್ಲಿ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

3,178 ಪುರುಷರು, 2,224 ಮಹಿಳಾ ಮತದಾರರು

ಜಿಲ್ಲೆಯಲ್ಲಿ ಒಟ್ಟು 3,178 ಪುರುಷ ಮತದಾರರ ಪೈಕಿ 2,787 ಮಂದಿ ಹಾಗೂ 2,224 ಮಹಿಳಾ ಮತದಾರರ ಪೈಕಿ 1,860 ಮಂದಿ ಮತ ಚಲಾಯಿಸಿದ್ದಾರೆ. ಈ ಮೂಲಕ ಜಿಲ್ಲೆಯ ಏಳು ತಾಲ್ಲೂಕುಗಳ 16 ಮತದಾನ ಕೇಂದ್ರಗಳಲ್ಲಿ ಒಟ್ಟು 5,402 ಮತದಾರರ ಪೈಕಿ 4,647 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ತಿರಂಗಾ ಯಾತ್ರೆ: ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯ

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ರಾಯಚೂರು ಡಿವೈಎಸ್ಪಿ ಶಾಂತಮೂರ್ತಿ, ರಾಯಚೂರು ಸಿಪಿಐ ಉಮೇಶ್ ಕಾಂಬಳೆ ಸೇರಿದಂತೆ ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

1000003541
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...