ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

Date:

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ ಭಸ್ಮವಾಗಿರುವ ಘಟನೆ ದೇವದುರ್ಗದ ಭಾರತ ಕಾಟನ್ ಜಿನ್ನಿಂಗ ಫ್ಯಾಕ್ಟರಿಯಲ್ಲಿ ಸಂಜೆ ಜರುಗಿದೆ.

- Advertisement -

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಅಪಾರ ಹಾನಿಗೆ ಕಡಿವಾಣ ಹಾಕಿದ್ದಾರೆ. ಮಿಲ್‌ನಲ್ಲಿ ಸುಮಾರು 2 ಕೋಟಿ ಮೌಲ್ಯದ ಹತ್ತಿ ದಾಸ್ತಾನು ಮಾಡಲಾಗಿತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಬೆಂಕಿಗೆ ಸುಮಾರು 60ಲಕ್ಷದ ಹತ್ತಿ ಭಸ್ಮವಾಗಿ ದ್ದು,ಮಿಲ್ ಮಾಲೀಕ ಮಹ್ಮದ ಈಜಾಜ್ ನೀಡಿದ ದೂರಿನ ಮೇರೆಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...