ರಾಯಚೂರು | ಹೋಟೆಲ್‌ನಲ್ಲಿ ಅಸ್ಪೃಶ್ಯತೆ ಆಚರಣೆ ಆರೋಪ: ಮಾಲೀಕನ ವಿರುದ್ಧ ಪ್ರಕರಣ ದಾಖಲು

Date:

ಲಿಂಗಸೂಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಹೋಟೆಲ್‌ನಲ್ಲಿ ಅಸ್ಪೃಶ್ಯತೆ ಆಚರಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕ ಶಿವಪ್ಪ ಶರಣಪ್ಪ ಹಡಪದ ಅವರ ವಿರುದ್ಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಗ್ರಾಮದ ಅಮರಪ್ಪ ಗಾಳಪೂಜಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವೀಂದ್ರ ಉಪ್ಪಾರ ಅವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಅಸ್ಪೃಶ್ಯತೆ ಆಚರಣೆಗೆ ಸಂಬಂಧಿಸಿ ವೈರಲ್ ಆಗಿರುವ ವರ್ಷದ ಹಿಂದಿನ ವಿಡಿಯೋವೊಂದರಲ್ಲಿ ಆರೋಪಿ ತನ್ನ ಹೋಟೆಲ್ ನಲ್ಲಿ ದಲಿತ ಗ್ರಾಹಕನಿಗೆ ಕುಡಿಯುವ ನೀರನ್ನು ಗ್ಲಾಸ್ ಅಥವಾ ಲೋಟದಲ್ಲಿ ನೀಡದೆ ಮೇಲಿಂದ ಕೈಗೆ ಸುರಿಯುತ್ತಿರುವ ದೃಶ್ಯವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ.ಶಾಂತಪ್ಪ ನೇಮಕ

ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...