ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

Date:

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ ಮುಂದೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದರು.

- Advertisement -

ಈ ಕುರಿತು ಭೀಮ್ ಬಿಎಸ್ಪಿ ಜಿಲ್ಲಾಧ್ಯಕ್ಷ ಮಾತನಾಡಿ, ಹಿಂದೆಯೂ ಡಿಜೆ ಸೌಂಡ್‌ನಿಂದ ಮಕ್ಕಳು ಅಸ್ವಸ್ಥರಾಗಿದ್ದರು. ನಮ್ಮ ಮಕ್ಕಳಿಗಿಂತ ಯಾರೂ ದೊಡ್ಡವರಲ್ಲ. ಜಿಲ್ಲಾಧಿಕಾರಿಯವರು ನಮ್ಮ ಸಮಸ್ಯೆಗೆ ಸ್ಪಂದಿಸಲು ಬರಬೇಕು. ನಮ್ಮ ಮಕ್ಕಳಿಗೆ ಏನಾದರೂ ಆದರೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿ, ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಅಪಘಾತ: ಇಬ್ಬರು ಯುವಕರು ಸಾವು

ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ, ಕುಟುಂಬಸ್ಥರನ್ನು ಮನವೊಲಿಸಿ ಮನೆಗೆ ಕಳುಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...