ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಹಣ ನೀಡಿದ್ದು, ತಾಂತ್ರಿಕ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ಕೂಲಿಕಾರರಿಗೆ ಸರ್ಕಾರದ ನಿಯಮದಂತೆ 380ರೂ. ಬದಲು ದಿನಕ್ಕೆ ಕೇವಲ 250 ಪಾವತಿಸಿದ್ದಾರೆ ಎಂದು ಆರೋಪಿಸಿದರು. ಕಾಮಗಾರಿ ನಡೆಯುವ ಸ್ಥಳಕ್ಕೆ ತೆರಳಲು ಕೂಲಿಕಾರ್ಮಿಕರು ಪ್ರತಿದಿನ ಸುಮಾರು 50 ಆಟೋ ಬಾಡಿಗೆ ವೆಚ್ಚ ನೀಡಬೇಕಾಗುತ್ತದೆ. ಹೀಗಾಗಿ 250 ಕೂಲಿಯಲ್ಲಿ ಪ್ರಯಾಣ ವೆಚ್ಚ ಕಡಿತಗೊಳಿಸಿದರೆ ಕೇವಲ 200 ಉಳಿಯುತ್ತದೆ. ಈ ಮೊತ್ತದಲ್ಲಿ ಕುಟುಂಬ ನಿರ್ವಹಣೆ ಮಾಡುವುದು ಹೇಗೆ ಸಾಧ್ಯ ಎಂದು ಕೂಲಿಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅಮೂಲ್ಯ: ಜಿಲ್ಲಾಧಿಕಾರಿ ಪೂವಿತಾ ಎಸ್

ಪಿಡಿಒಗಳು ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದೆ, ತಾಂತ್ರಿಕ ಅಭಿಯಂತರರ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ. ಸರಕಾರದ ನಿಯಮದಂತೆ ಕೂಲಿ ಪಾವತಿಸದೆ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...

ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು...

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ...