ರಾಯಚೂರು | ಅಶ್ವಿನಿ ಛಲವಾದಿ ಅತ್ಯಾಚಾರ–ಕೊಲೆ ಪ್ರಕರಣ: SDPIಯಿಂದ ತೀವ್ರ ಖಂಡನೆ

Date:

ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅಶ್ವಿನಿ ಛಲವಾದಿ ಅವರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅತ್ಯಂತ ಹೃದಯ ವಿದ್ರಾವಕ ಮತ್ತು ಆಘಾತಕಾರಿ ಘಟನೆಯಾಗಿದೆ. ಈ ಅಮಾನವೀಯ ಹಾಗೂ ಭೀಕರ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಯಚೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದರು.

- Advertisement -

ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತ, ಪಾರದರ್ಶಕ ಹಾಗೂ ಕಾಲಮಿತಿಯೊಳಗೆ ತನಿಖೆ ನಡೆಸಬೇಕು. ಮಹಿಳೆಯರು ಹಾಗೂ ಬಾಲಕಿಯರ ಸುರಕ್ಷತೆ ಮತ್ತು ಗೌರವವನ್ನು ಕಾಪಾಡಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತವು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ.ಕೂಡಲೇ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಎಸ್ ಡಿಪಿಐ ಮುಖಂಡರು ಮೃತ ಯುವತಿಯ ಕುಟುಂಬದ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಈ ಪ್ರಕರಣಕ್ಕೆ ದೃಢವಾಗಿ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪಕ್ಷವು ಎಲ್ಲಾ ಸಾಧ್ಯವಾದ ಪ್ರಜಾಸತ್ತಾತ್ಮಕ ಹಾಗೂ ಕಾನೂನುಬದ್ಧ ಮಾರ್ಗಗಳ ಮೂಲಕ ಹೋರಾಟ ನಡೆಸಲಿದೆ ಎಂದು ಮುಖಂಡರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಿರವಾರ | ಬಯಲು ಶೌಚಕ್ಕೆ ತೆರಳಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರದ ಶಂಕೆ, ಹತ್ಯೆ: ಮೂವರ ಬಂಧನ

ಈ ವೇಳೆ ಜಿಲ್ಲಾ ಉಪಾಧ್ಯಕ್ಷರಾದ ಮತೀನ್ ಅನ್ಸಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಗೌಸ್, ಜಿಲ್ಲಾ ಮುಖಂಡ ಹಾಫಿಜ್ ಮೆಹಮೂದ್ ಹಾಗೂ ಯಂಗ್ ಡೆಮಾಕ್ರಟ್ಸ್ ರಾಜ್ಯ ಜಂಟಿ ಸಂಚಾಲಕ ಅಶರ್ ಹುಸೇನ್ ನಾಗುಂಡಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...