ರಾಯಚೂರು | ಸಚಿವ ಅಜಯಸಿಂಗ್ ಗೆ ಘೇರಾವ್ ಗೆ ಯತ್ನ; ಪ್ರತಿಭಟನಾಕಾರರ ಬಂಧನ

Date:

ರಾಯಚೂರು ಜಿಲ್ಲೆಗೆ ಡಾ.ಅಜಯಸಿಂಗ್ ಅವರಿಗೆ ಉಸ್ತುವಾರಿ ನೀಡಿದ್ದನ್ನು ಖಂಡಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ, ರಾಯಚೂರು ಜಿಲ್ಲಾ ನಾಗರಿಕರ ಸಮಿತಿ ಮುಖಂಡರು ಸಚಿವ ಡಾ.ಅಜಯಸಿಂಗ್ ಅವರನ್ನು ಘೇರಾವ್ ಹಾಕಲು ಯತ್ನಿಸಿದಾಗ ಪೊಲೀಸರು ಬಂದಿಸಿದ ಘಟನೆ ಶನಿವಾರ ನಡೆಯಿತು.

- Advertisement -

ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾಕಾರರು ಗೋ ಬ್ಯಾಕ್ ಅಜಯಸಿಂಗ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡದೇ ಸರ್ಕಾರ ಅನ್ಯಾಯ ಮಾಡಿದೆ. ಹೊರ ಜಿಲ್ಲೆಯ ಸಚಿವರನ್ನು ಧ್ವಜಾರೋಹಣ ನೆರವೇರಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾ ಕ್ರೀಡಾಂಗಣಕ್ಕೆ ಸಚಿವರು ಬರುವ ಮುನ್ನವೆ ಡಾ.ವೃತ್ತದಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ವಾಹನದಲ್ಲಿ ಕರೆದೊಯ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಚಿನ್ನದ ಗಣಿಗೆ ರಾಷ್ಟ್ರೀಯ ಹೆದ್ದಾರಿಗಳಿಂದ ನೇರ ಸಂಪರ್ಕಕ್ಕೆ ಸಂಸದರ ಮನವಿ

ಹಿರಿಯ ಹೋರಾಟಗಾರ ವಕೀಲ ಎಸ್ ಮಾರೆಪ್ಪ, ರವೀಂದ್ರನಾಥ ಪಟ್ಟಿ, ಅಶೋಕ ಕುಮಾರ ಸಿ.ಕೆ ಜೈನ್, ವಿಶ್ವನಾಥ ಪಟ್ಟಿ, ಅಮರೇಗೌಡ ಪಾಟೀಲ, ನರಸಪ್ಪ ಮತ್ತಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...