ರಾಯಚೂರು | ಬಸವರಾಜ ಆತ್ಮಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಕೇಸ್, ಮೂವರ ಬಂಧನ

Date:

ಮಸ್ಕಿ ತಾಲ್ಲೂಕಿನ ಮೆದಕಿನಾಳ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿ ಬಸವರಾಜ (33) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಡಿಸಿಸಿ ಬ್ಯಾಂಕ್‌ನ ಮಸ್ಕಿ ಶಾಖೆ ವ್ಯವಸ್ಥಾಪಕಿ ಸೇರಿದಂತೆ 15 ಮಂದಿ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಸವರಾಜ ಅವರಿಗೆ ಸಾಲ ಹಾಗೂ ಇತರ ವಿಚಾರಗಳಿಗೆ ಸಂಬಂಧಿಸಿದಂತೆ ಕೆಲವರು ನಿರಂತರವಾಗಿ ತೊಂದರೆ ನೀಡುತ್ತಿದ್ದರು ಎಂದು ಆರೋಪಿಸಿ ಮೃತರ ಪತ್ನಿ ಜ್ಯೋತಿ ಬಸವರಾಜ ಅವರು, ಪೊಲೀಸರಿಗೆ ದೂರು ನೀಡಿದ್ದಾರೆ. ಮೃತರ ಪತ್ನಿಯ ದೂರಿನ ಆಧಾರದ ಮೇಲೆ ಆರ್‌ಡಿಸಿಸಿ ಬ್ಯಾಂಕ್ ಮಸ್ಕಿ ಶಾಖೆಯ ವ್ಯವಸ್ಥಾಪಕಿ ಸೇರಿದಂತೆ ಒಟ್ಟು 15 ಮಂದಿಯ ಹೆಸರು ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಸೋಮವಾರ ಬೆಳಿಗ್ಗೆ ಜಮೀನಿಗೆ ತೆರಳಿದ್ದ ಬಸವರಾಜ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಬಳಿಕ ಸಿಪಿಐ ರಾಮಣ್ಣ ಜಲಗಾರ ಹಾಗೂ ಪಿಎಸ್‌ಐ ರಂಗಯ್ಯ ಆರ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು: ಎಂ.ಎಂ.ಮೈದೂರ

"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

"ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ...

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...