ರಾಯಚೂರು | ಲಾರಿಗೆ ಕಾರು ಡಿಕ್ಕಿ; ಉಪನ್ಯಾಸಕ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Date:

ರಾಯಚೂರು ಗಡಿ ಭಾಗದ ತೆಲಂಗಾಣ ರಾಜ್ಯದ ನಾರಾಯಣಪೇಟೆ ಜಿಲ್ಲೆಯ ವ್ಯಾಪ್ತಿಯ ಗುಡೇಬಳ್ಳುರ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಉಪನ್ಯಾಸಕ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ಅಪಘಾತದಲ್ಲಿ ಮೃತಪಟ್ಟವರನ್ನು ಶೇಖರಪ್ಪ ಗೌಡ (70) ಎಂದು ಗುರುತಿಸಲಾಗಿದೆ. ಅವರು ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಮೃತರು ತಮ್ಮ ಕುಟುಂಬದ ಸದಸ್ಯರೊಂದಿಗೆ ಯಾದಗಿರಿ ಜಿಲ್ಲೆಯ ಸೈದಾಪುರ ಸಮೀಪದ ಕಲಬೆಳಗುಂದಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶೇಖರಪ್ಪ ಗೌಡ ಅವರಿಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಕಾರು ಚಾಲಕ, ಮೃತರ ಪತ್ನಿ ಹಾಗೂ ಇಬ್ಬರು ಮೊಮ್ಮಕ್ಕಳು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜೋಳ ಖರೀದಿ ಹಣ ಪಾವತಿ, ರಸಗೊಬ್ಬರ ಸೇರಿ ನಾನಾ ಬೇಡಿಕೆಗಳಿಗೆ ಜೂ.16ರಂದು ರೈತರ ಪ್ರತಿಭಟನೆ

ಘಟನೆ ಕುರಿತು ಸ್ಥಳೀಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ...

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...