ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

Date:

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

- Advertisement -

ರಾಯಚೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಡಾ. ತ್ರಿವೇಣಿ ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಾ.ತ್ರಿವೇಣಿ ಅವರು ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದು, ಅ.2ರಂದು ಗಾಂಧಿ ಜಯಂತಿ ರಜೆಯ ಹಿನ್ನೆಲೆಯಲ್ಲಿ ತಮ್ಮ ಸಹಪಾಠಿ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ರಾಯಚೂರಿಗೆ ತರಲಾಗುತ್ತಿದ್ದು ಅ. 4ರಂದು ರಾಯಚೂರು ತಾಲೂಕಿನ ಮರ್ಚೆಡ್ ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ಕುಟುಂಬದ ವಿಧಿ-ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...