ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

Date:

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ ಸಹಾಯಕ ಎಂಜಿನಿಯರ್ ಮೃತಪಟ್ಟ ಘಟನೆ ನಡೆದಿದೆ.

- Advertisement -

ಆನಂದಕುಮಾರ ಸಜ್ಜನ್ (38) ಮೃತ ಅಧಿಕಾರಿ ಎಂದು ತಿಳಿದುಬಂದಿದೆ. ತಾಲ್ಲೂಕಿನ ಬೆಂಡೋಣಿ ಗ್ರಾಮದ ಹತ್ತಿರದ ನೀರಾವರಿ ಕಾಲುವೆ ಪರಿಶೀಲಿಸಿ ಹಿಂದಿರುಗುವಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ರಸ್ತೆಯಲ್ಲಿ ನಾಲೈದು ಭಾರಿ ಪಲ್ಟಿಯಾಗಿ ಪಕ್ಕ ಹೊಲದಲ್ಲಿ ಬಿದ್ದಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಗಂಭೀರವಾಗಿ ಗಾಯಗೊಂಡಿದ್ದ ಆನಂದಕುಮಾರ ಅವರನ್ನು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸದ ಅಧಿಕಾರಿಗಳ ವಿರುದ್ಧ ಅ.2ರಂದು ರೈತರಿಂದ ಮುತ್ತಿಗೆ

ಮಸ್ಕಿ ತಾಲ್ಲೂಕಿನ ಬಳಗಾನೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು ಎಂದು ಕುಟಂಬದ ಮೂಲಗಳು ತಿಳಿಸಿವೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...