ರಾಯಚೂರು | ಮೂರು ಕೊಲೆ ಪ್ರಕರಣಗಳ ಕುಟುಂಬಗಳಿಗೆ ಛಲವಾದಿ ನಾರಾಯಣಸ್ವಾಮಿ ಭೇಟಿ

Date:

ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮೂರು ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮೃತರ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

- Advertisement -

ಮೃತರ ಕುಟುಂಬಸ್ಥರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣಗಳಲ್ಲಿನ ಆರೋಪಿಗಳಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕೊಲೆ ಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಘಟನೆಗಳ ಕುರಿತು ಮಾಹಿತಿ ಪಡೆದುಕೊಂಡು, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಈ ವೇಳೆ ಕುಟುಂಬಸ್ಥರು ತಮ್ಮ ನೋವು ಹಾಗೂ ಸಮಸ್ಯೆಗಳನ್ನು ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಹಂಚಿಕೊಂಡರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಶಾರ್ಟ್ ಸರ್ಕ್ಯೂಟ್‌ಗೆ ದನಗಳ ಶೆಡ್ ಬೆಂಕಿಗಾಹುತಿ: 4 ಎಮ್ಮೆ, ಎತ್ತು ಸಾವು

ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು, ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...