ರಾಯಚೂರು ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ವರ್ಗಾವಣೆ: ಯಾದಗಿರಿ ಜಿಪಂ ಸಿಇಒ ಆಗಿ ನೇಮಕ

Date:

ರಾಯಚೂರು ನಗರ ಪಾಲಿಕೆ ಆಯುಕ್ತರಾಗಿದ್ದ ಜುಬಿನ್ ಮೊಹಾಪಾತ್ರ, ಐಎಎಸ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಯಾದಗಿರಿ ಜಿಲ್ಲಾ ಪಂಚಾಯಿತಿಯ ಸಿಇಒ ಆಗಿ ನೇಮಕ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

- Advertisement -

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಈ ವರ್ಗಾವಣೆ ಆದೇಶ ಪ್ರಕಟಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಭೂಮನಂದ ಹದ್ದಿನಾಳ ಕುಟುಂಬಕ್ಕೆ ಜಿಲ್ಲಾಧಿಕಾರಿ ಭೇಟಿ; ಸಾಂತ್ವನ, ಆಹಾರ ಕಿಟ್ ವಿತರಣೆ

ಯಾದಗಿರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ಕಾರ್ಯನಿರ್ವಹಿಸುತ್ತಿದ್ದ ಪಾಂಡವೆ ರಾಹುಲ್ ತುಕಾರಾಂ, ಐಎಎಸ್ ಅವರನ್ನು ಸಮಕಾಲೀನ ಪ್ರಭಾರದಿಂದ ಬಿಡುಗಡೆ ಮಾಡಿ, ಜುಬಿನ್ ಮೊಹಾಪಾತ್ರ ಅವರನ್ನು ಯಾದಗಿರಿ ಜಿಪಂ ಸಿಇಒ ಆಗಿ ನೇಮಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...