ರಾಯಚೂರು | ಬಸನಗೌಡ ದದ್ದಲ್‌ಗೆ ಕೆಕೆಆರ್‌ಡಿಬಿ ಅಧ್ಯಕ್ಷ ಪಟ್ಟ, ಬಾದರ್ಲಿಗೆ ಉಗ್ರಾಣ ನಿಗಮದ ಹೊಣೆ

Date:

ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ಹಾಗೂ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.

- Advertisement -

ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್‌ ಹೈಕಮಾಂಡ್‌ಗೆ ಪಟ್ಟಿ ಕಳುಹಿಸಿದ್ದರು. ಇದೀಗ ಹೈಕಮಾಂಡ್ ಅಧ್ಯಕ್ಷರ ಪಟ್ಟಿಗೆ ಕೊನೆಗೂ ಒಪ್ಪಿಗೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಸಚಿವ ಸ್ಥಾನದಿಂದ ವಂಚಿತವಾಗಿದ್ದ ರಾಯಚೂರು ಜಿಲ್ಲೆಗೆ ರಾಜ್ಯ ಸರ್ಕಾರ ಎರಡು ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳನ್ನು ನೀಡುವ ಮೂಲಕ ಸ್ವಲ್ಪ ಸಮಾಧಾನಪಡಿಸಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಆದ್ಯತೆ: ಮಧು ಬಂಗಾರಪ್ಪ

ಹಂಪನಗೌಡ ಬಾದರ್ಲಿ ಅವರು ಸಿಂಧನೂರು ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೆ, ಬಸನಗೌಡ ದದ್ದಲ್‌ ಎರಡು ಬಾರಿ ಶಾಸಕರಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತರಾಗಿದ್ದ ಈ ಇಬ್ಬರು ನಾಯಕರು, ಡಿ.ಕೆ. ಶಿವಕುಮಾ‌ರ್ ಅವರ ನೇತೃತ್ವದ ಸಂಪುಟ ರಚನೆಯ ಸಂದರ್ಭದಲ್ಲಿಯೂ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿತ್ತು. ಇದೀಗ ಇಬ್ಬರಿಗೂ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಲಭಿಸಿರುವುದು ಗಮನಾರ್ಹವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ವಿಮಾನ ನಿಲ್ದಾಣದಲ್ಲಿ ನ.27ರಂದು ಅಣಕು ಕಾರ್ಯಾಚರಣೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ 27 ರಂದು ತನ್ನ ಮೊದಲ...

ಮಂಗಳೂರು | ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿ ಬಿಡುಗಡೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ‘ಮಹಾತ್ಮೆ ಕುದ್ಮುಲ್’...