ರಾಯಚೂರು | ಮೆಡಿಕಲ್ ಅನ್‌ಫಿಟ್ ಜಾರಿಗೆ ಸೇರಿ ವಿವಿಧ ಬೇಡಿಕೆಗೆ ಆಗ್ರಹ: ಕಾರ್ಮಿಕರ ಉಪವಾಸ ಸತ್ಯಾಗ್ರಹ ಮುಂದುವರಿಕೆ

Date:

ಕಾರ್ಮಿಕರ ಮೆಡಿಕಲ್‌ ಅನ್ ಫಿಟ್ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ವತಿಯಿಂದ ಹಮ್ಮಿಕೊಂಡಿರುವ ಸರದಿ ಉಪವಾಸ ಸತ್ಯಾಗ್ರಹ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

- Advertisement -

ಕಾರ್ಮಿಕರ ಬೇಡಿಕೆ ಈಡೇರಿಸುವಲ್ಲಿ ಗಣಿ ಕಂಪನಿ ಆಡಳಿತ ಹಾಗೂ ಸರ್ಕಾರ ವಿಫಲವಾಗಿವೆ. ತಮ್ಮ ಹಕ್ಕು ಪಡೆದುಕೊಳ್ಳಲು ಕಾರ್ಮಿಕರು ಬೀದಿಗೆ ಬಂದು ಹೋರಾಟಕ್ಕೆ ಇಳಿದಿದ್ದಾರೆ. ಹೊಸ ವೇತನ ಪರಿಷ್ಕರಣೆ, ಗುತ್ತಿಗೆ ಪದ್ಧತಿ ರದ್ದು, ಪಿಎಲ್ ಐಬಿ, ಬೋನಸ್, ಖಾಲಿ ಹುದ್ದೆ ಭರ್ತಿಗೆ ಕಂಪನಿ ನಿರ್ಲಕ್ಷ್ಯ ವಹಿಸಿದೆ. ಕಾರ್ಮಿಕರ ಹಿತ ಕಾಪಾಡುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಇದರಿಂದ ಕಾರ್ಮಿಕರಿಗೆ ಅನ್ಯಾಯವಾಗಿದೆ. ಕಾರ್ಮಿಕರ ಹಕ್ಕುಗಳನ್ನು ಪಡೆಯಲು ಬೀದಿಗೆ ಇಳಿದು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಅದರ ಪರಿಣಾಮವನ್ನು ಗಣಿ ಕಂಪನಿ ಆಡಳಿತ ಮಂಡಳಿ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಕಾರ್ಮಿಕರ ಬೇಡಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಈಡೇರಿಸಬೇಕು ಎಂದು ಸಂಘದ ಮುಖಂಡರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳಾದ ಶಾಂತಪ್ಪ ಆನ್ವರಿ, ಯಂಕೋಬ ಮಿಯ್ಯಾಪೂರ, ಸೋಮಣ್ಣ ನಾಯಕ, ಮಹಮದ್ ಹನೀಫ್, ಜಮದಗ್ನಿ ಕೋಠಾ, ಅಲ್ಲಾಭಕ್ಷ, ಶ್ರೀದರ, ರಫೀ, ಮಾಸ್ಟರ್ ಗುಂಡಪ್ಪಗೌಡ ಗುರಿಕಾರ ಸೇರಿದಂತೆ ಕಾರ್ಮಿಕರು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

"ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ...

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...