ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಖಾಲಿ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹ: ಉಸ್ತುವಾರಿ ಸಚಿವರಿಗೆ ಮನವಿ

Date:

ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಸರ್ಕಾರಿ ಶಾಲೆಗಳಲ್ಲಿ ತರಗತಿವಾರು ಹಾಗೂ ವಿಷಯವಾರು ಶಿಕ್ಷಕರನ್ನು ನೇಮಿಸಬೇಕು. ಪ್ರತಿಯೊಂದು ಸರ್ಕಾರಿ ಶಾಲೆಗೂ ಒಬ್ಬ ಪರಿಚಾರಕರನ್ನು ನೇಮಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮೂಲಕ ಶಿಕ್ಷಕರ ನೇಮಕಾತಿ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಅಲ್ಲದೆ, ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ)ಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಕೆಪಿಎಸ್ ಹಾಗೂ ಮ್ಯಾಗ್ನೆಟ್ ಶಾಲೆಗಳ ಕುರಿತು ಸರ್ಕಾರ ಪುನರ್‌ವಿಮರ್ಶೆ ನಡೆಸಿ, ಸರ್ಕಾರಿ ಶಾಲೆಗಳ ಗುಣಮಟ್ಟ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಲಾಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕನ್ನಡ ಸಾಹಿತ್ಯ ಪರಿಷತ್‌ ಅಧಿಕಾರಾವಧಿ 3 ವರ್ಷಕ್ಕೆ ಸೀಮಿತಗೊಳಿಸಲು ಒತ್ತಾಯ

ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಸಂಚಾಲಕರಾದ ವಿದ್ಯಾ ಪಾಟೀಲ್, ಮರಿಯಮ್ಮ, ಸಾವಿತ್ರಮ್ಮ, ಶಿವಮ್ಮ, ರಾಧಾ ಸೇರಿದಂತೆ ಮಹಿಳಾ ಪ್ರತಿನಿಧಿಗಳು ಮನವಿ ಪತ್ರ ಸಲ್ಲಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...