ರಾಯಚೂರು | ನಾಳೆ ಜಿಲ್ಲೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭೇಟಿ

Date:

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

- Advertisement -

ಅಂದು ಬೆಳಿಗ್ಗೆ 8.30ಕ್ಕೆ ಹೊಸಪೇಟೆಯಿಂದ ರಸ್ತೆ ಮಾರ್ಗವಾಗಿ ಪ್ರಯಾಣ ಆರಂಭಿಸಲಿರುವ ಅವರು, ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಬರಪೀಡಿತ ತಾಲ್ಲೂಕುಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ನಂತರ ಸಂಜೆ 4 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಬರ ನಿರ್ವಹಣೆ, ರೈತರ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಸಭೆಯ ಬಳಿಕ ಸಂಜೆ 6 ಗಂಟೆಗೆ ಕೊಪ್ಪಳದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ರಾತ್ರಿ 8.25ರ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ. ಚನ್ನಬಸಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...