ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಏಪ್ರಿಲ್ 1ರಂದು ಸಂಜೆ 4 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮದುವೆಗೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಮುಳುಗಿ ಸಾವು
ಸಂಬಂಧಿಸಿದ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಮುಖಂಡರು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




