ರಾಯಚೂರು | ಮೊಹರಂ ಪ್ರಯುಕ್ತ ಬೀದಿದೀಪ, ಸಿಸಿ ಕ್ಯಾಮರಾ ಅಳವಡಿಕೆಗೆ ಡಿವೈಎಫ್ಐ ಆಗ್ರಹ

Date:

ಮೊಹರಂ ಹಬ್ಬದ ಪ್ರಯುಕ್ತ ಹಟ್ಟಿ ಪಟ್ಟಣದ ಜಾಮಿಯಾ ಮಸೀದಿ ರಸ್ತೆಯಿಂದ ಹನುಮಂತ ಗುಡಿಯವರೆಗೆ ಬೀದಿ ದೀಪಗಳನ್ನು ಅಳವಡಿಸುವುದರ ಜೊತೆಗೆ ಸಿಸಿ ಕ್ಯಾಮರಾಗಳನ್ನು ಸ್ಥಾಪಿಸಬೇಕು ಎಂದು ಡಿವೈಎಫ್ಐ (DYFI) ಸಂಘಟನೆ ಆಗ್ರಹಿಸಿದರು.

- Advertisement -

ಮೊಹರಂ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಸಂಚರಿಸುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಹಾಗೂ ನಿಗಾವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದೆ ಎಂದು ಹಟ್ಟಿ ಪಟ್ಟಣದ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಯಾವುದೇ ಅಹಿತಕರ ಘಟನೆಗಳು ಅಥವಾ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ರಸ್ತೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು ಹಾಗೂ ರಸ್ತೆಗಳಲ್ಲಿ ಇರುವ ತೆಗ್ಗು-ಬಗ್ಗುಗಳನ್ನು ಸರಿಪಡಿಸಿ ಅಗತ್ಯ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಮಯಕ್ಕೆ ಬಾರದ ಪಿಡಿಒ, ಸಿಬ್ಬಂದಿ ವಿರುದ್ದ ಗ್ರಾಮಸ್ಥರ ಪ್ರತಿಭಟನೆ

ಹಬ್ಬವನ್ನು ಶಾಂತಿಯುತ ಹಾಗೂ ಸುವ್ಯವಸ್ಥಿತವಾಗಿ ಆಚರಿಸಲು ಸ್ಥಳೀಯ ಆಡಳಿತ ಮತ್ತು ಸಂಬಂಧಿತ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್ಐ ಸಂಘಟನೆ ಒತ್ತಾಯಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...