ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

Date:

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

- Advertisement -

ಕಾತರಕಿ ಗ್ರಾಮದ ನಿವಾಸಿ ಗುರುಸ್ವಾಮಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಹೊಲದಲ್ಲಿ ನೀರು ಕಟ್ಟುವ ಸಲುವಾಗಿ ತೆರಳಿದ ವೇಳೆ ವಿದ್ಯುತ್ ಅವಘಡಕ್ಕೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರು ಮಾಹಿತಿ ತಿಳಿಯುತ್ತಿದ್ದಂತೆ ಜೆಸ್ಕಾಂ ಇಲಾಖೆ ಹಾಗೂ ಪೊಲೀಸರಿಗೆ ಕರೆ ಮೂಲಕ ಮಾಹಿತಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ...