ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

Date:

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ ಜೀವ ರಕ್ಷಣೆ ಮಾಡುವುದು ಒಳ್ಳೆಯ ಕೆಲಸವಾಗಿದ್ದು, ಉತ್ತಮ ಕಾರ್ಯಗಳಿಗೆ ಜನಸಾಮಾನ್ಯರ ಸಹಕಾರ ಬಹಳ ಅಗತ್ಯವಿದೆ ಎಂದು ರಾಯಚೂರು ಸಂಸದ ಜಿ.ಕುಮಾರ ನಾಯಕ ಹೇಳಿದರು.

- Advertisement -

ದೇವದುರ್ಗ ಪಟ್ಟಣದ ಜಾಲಹಳ್ಳಿ ರಸ್ತೆ ಮಾರ್ಗದಲ್ಲಿರುವ ರಕ್ತ ನಿಧಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಅವರು ಮಾತನಾಡಿದರು. ರಸ್ತೆ ಅಪಘಾತ ಹೆರಿಗೆ ವೇಳೆ ಆಗುತ್ತಿರುವ ರಕ್ತದ ಸಮಸ್ಯೆಯಿಂದ ಅದೆಷ್ಟೋ ಕುಟುಂಬಗಳು ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ಹಲವು ತೊಂದರೆ ಪಡುತ್ತಿರುವ ಘಟನೆಗಳು ನಡೆಯುತ್ತಿವೆ. ತಾಲೂಕಿನಲ್ಲಿ ರಕ್ತ ನಿಧಿ ಕೇಂದ್ರ ಸ್ಥಾಪನೆ ಮಾಡಿರುವುದು ಉತ್ತಮ ಕೆಲಸವಾಗಿದೆ. ರಕ್ತ ನಿಧಿ ಕೇಂದ್ರಗಳು ಸ್ಥಾಪನೆ ಮಾಡುವುದರಿಂದ ಒಂದು ಜೀವ ರಕ್ಷಣೆ ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ದೇವದುರ್ಗ ತಾಲೂಕಿನಲ್ಲಿ ಅತಿ ಹೆಚ್ಚು ಸಣ್ಣಪುಟ್ಟ ದೊಡ್ಡಿ, ತಾಂಡಾಗಳು ಇದ್ದು, ಅಲ್ಲಿಗೆ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗಬೇಕೆಂಬ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರಕಾರ ಹಲವು ಯೋಜನೆಗಳು ಜಾರಿಗೆ ತರಲಾಗಿದೆ. ಸರಕಾರದ ಉದ್ದೇಶಗಳೇ ಕಟ್ಟ ಕಡೆಯ ವ್ಯಕ್ತಿಗೆ ಯೋಜನೆಗಳು ಮುಟ್ಟಿಸುವ ಕೆಲಸ ಆಗಬೇಕಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಗ್ರಿಗೋಲ್ಡ್ ಹೂಡಿಕೆದಾರರ ಬಾಂಡ್‌, ರಸೀದಿ ಪರಿಶೀಲನೆಗೆ ಕೇಂದ್ರ ಸ್ಥಾಪನೆ

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಕೆ.ಶಾಂತಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶರಣಗೌಡ ಗೌರಂಪೇಟೆ, ಮಾಜಿ ಪುರಸಭೆ ಸದಸ್ಯ ಬಸವರಾಜಪ್ಪ ಬಂಡೇಗುಡ್ಡ, ವಿಶ್ವನಾಥ್‌ ಕೋರಿ, ನಿಖಿಲ್‌ ಖೇಣೇದ್‌, ರಾಜಶೇಖರ ನಾಯಕ, ರಾಚಣ್ಣ ಟೀಲರ್‌ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ. 31ರಂದು ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ...

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...