ರಾಯಚೂರು | ಗ್ರಾಮೀಣ ಕಲೆಗೆ ಜೀವ ತುಂಬುವ ಕೆಲಸ ಎಲ್ಲರೂ ಮಾಡಬೇಕು: ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ

Date:

ನಶಿಸಿ ಹೋಗುತ್ತಿರುವ ಗ್ರಾಮೀಣ ಕಲೆಗಳಿಗೆ ಪುನಶ್ಚೇತನ ನೀಡುವ ಮೂಲಕ ಅವುಗಳಿಗೆ ಜೀವ ತುಂಬುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು ಎಂದು ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಹೇಳಿದರು.

- Advertisement -

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಟ್ಟಣದ ಮಾಳೆಗಡ್ಡೆ ನಿವಾಸಿ ಈರಣ್ಣ ರುದ್ರಾಕ್ಷಿ ಅವರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಅಲೆಮಾರಿ ಕುಟುಂಬದಲ್ಲಿ ಜನಿಸಿದ ಈರಣ್ಣ ರುದ್ರಾಕ್ಷಿ ಅವರ ಕಲಾಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ. ಇದರಿಂದ ತಾಲೂಕಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಭ್ರಮ ಮನೆಮಾಡಿದೆ ಎಂದರು.

ಕುಟುಂಬ ನಿರ್ವಹಣೆಯೇ ಸವಾಲಾಗಿರುವ ಪರಿಸ್ಥಿತಿಯಲ್ಲಿಯೂ ತಮ್ಮ ಕಲೆಯನ್ನು ಕಲಿತು, ಅದನ್ನು ಉಳಿಸಿ ಬೆಳೆಸುವುದರ ಜೊತೆಗೆ ಜನರಲ್ಲಿ ಉತ್ಸಾಹ ಮೂಡಿಸುವ ಕೆಲಸವನ್ನು ಈರಣ್ಣ ರುದ್ರಾಕ್ಷಿ ಮಾಡಿದ್ದಾರೆ. ಅವರ ಸಾಧನೆ ತಾಲೂಕಿಗೆ ಕೀರ್ತಿ ತಂದಿದೆ ಎಂದು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಈರಣ್ಣ ರುದ್ರಾಕ್ಷಿ, ಕಂದಾಯ ನಿರೀಕ್ಷಕ ದೇವರೆಡ್ಡಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಕಾಂಗ್ರೆಸ್ಸಿಗರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯಬೇಕು ಎಂಬ ಹೇಳಿಕೆ...

ಹಾಲಿನ ದರ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬೃಹತ್ ಪ್ರತಿಭಟನೆ

ಹಾಲಿನ ದರ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ...

ದೀಪಾವಳಿ; ಯಶವಂತಪುರ-ಮಡಗಾಂವ್-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು...

ವಿಜಯಪುರ | ಕಸ ವಿಲೇವಾರಿ ಘಟಕವನ್ನು ಹಸಿರು ಪರಿಸರದ ಮಾದರಿಯಾಗಿಸಿ: ಜಿಲ್ಲಾಧಿಕಾರಿ ಆನಂದ ಕೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಇವಣಗಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ...