ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ

Date:

ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ ಹೆಚ್ಚಿನ ಶಬ್ದದ ಡಿಜೆ ಬಳಕೆ ಮಾಡಿ ಶಬ್ದ ಮಾಲಿನ್ಯ ನಿಯಮಾವಳಿ ಉಲ್ಲಂಘಿಸಿದ ಡಿಜೆ ಮಾಲೀಕರ ಹಾಗೂ ಆಪರೇಟರ್‌ಗಳ ವಿರುದ್ಧ 8 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಅವರು ತಿಳಿಸಿದರು.

- Advertisement -

ಇಂದು ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶ್ರೀ ಗೌರಿ ಗಣೇಶ ವಿಸರ್ಜನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಗಣೇಶ ವಿಸರ್ಜನೆ ವೇಳೆಯಲ್ಲಿ ಡಿಜೆ ಬಳಕೆಯಿಂದಾಗಿ ಮಕ್ಕಳು, ವೃದ್ಧರು, ಆಸ್ಪತ್ರೆಗಳಿಗೆ ಯಾವುದೇ ರೀತಿಯ ತೊಂದರೆ ಅಥವಾ ಪರಿಣಾಮ ಉಂಟಾಗದಂತೆ ಪೊಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕರಿಸುವಂತೆ ವಿವಿಧ ಗಜಾನನ ಮಂಡಳಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿರ್ದೇಶನ ನೀಡಿದರು.

ಜನರು ಹೆಲ್ಮೆಟ್ ಧರಿಸಬೇಕು ತಮ್ಮ ಪ್ರಾಣಕ್ಕೆ ಬೆಲೆ ಕೊಡದೆ ಹೋದರೆ ಬೇರೆಯವರ ಪ್ರಾಣಕ್ಕೆ ಹೇಗೆ ಬೆಲೆ ಕೊಡಲು ಸಾಧ್ಯ. ಹೆಲ್ಮೆಟ್ ಹಾಕದೆ, ಗಾಡಿಯನ್ನು ವೇಗವಾಗಿ ಚಲಾಯಿಸಬಾರದು. ಇತ್ತೀಚೆಗೆ ಸಿಂಧೂರಿನಲ್ಲಿ ಅತ್ಯಂತ ಉತ್ತಮವಾಗಿ ಗಣೇಶ ವಿಸರ್ಜನೆ ‌ಮಾಡಲಾಗಿದೆ. ಅದೇ ರೀತಿಯಲ್ಲಿ ಜಿಲ್ಲೆಯ ಎಲ್ಲ ಕಡೆ ವಿಸರ್ಜನೆ ಮಾಡಬೇಕು. ಅಲ್ಲದೆ ಎಲ್ಲರೂ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಇದೇ ಸಂದರ್ಭದಲ್ಲಿ ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶ್, ರಾಯಚೂರು ಡಿವೈಎಸ್ಪಿ ಶಾಂತಮೂರ್ತಿ, ರಾಯಚೂರು ತಹಶಿಲ್ದಾರ್ ಸುರೇಶ ವರ್ಮಾ,‌ ಜೋನಲ್ ಆಯುಕ್ತ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗಜಾನನ ಮಂಡಳಿಯ ಪದಾಧಿಕಾರಿಗಳು, ವಿವಿಧ ಸಂಘಟನೆಯ ಮುಖಂಡರು ಸಭೆಯಲ್ಲಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಂದೂರು | 24 ವರ್ಷಗಳಿಂದ ರಸ್ತೆಗಾಗಿ ಕಾಯುತ್ತಿರುವ ಬುಖಾರಿ ಕಾಲೋನಿ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ವಾರ್ಡ್‌ ಸಂಖ್ಯೆ 2ರ...

ಪತ್ರಕರ್ತರ ಸಹಕಾರ ಸಂಘ ಲಾಭದ ಹಾದಿಯಲ್ಲಿ; ಹೊಸ ವ್ಯಾಪಾರ ವಹಿವಾಟಿಗೆ ಅನುಮೋದನೆ

ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹65,855...

ಆದಿವಾಸಿಗಳ ಮನೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಅಡ್ಡಿಪಡಿಸಬಾರದು: ಪುಟ್ಟರಂಗಶೆಟ್ಟಿ

ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ಚಾಮರಾಜನಗರ ಜಿಲ್ಲೆಗೆ ಮೊದಲ ಹಂತದಲ್ಲಿ 593...

150 ಕೆರೆ ಯೋಜನೆ ಕಳಪೆ ಕಾಮಗಾರಿ ಆರೋಪ: ಕೆ.ಮಹದೇವ್ ವಿರುದ್ಧ ನಿತಿನ್ ವೆಂಕಟೇಶ್ ವಾಗ್ದಾಳಿ

ಪಿರಿಯಾಪಟ್ಟಣ ತಾಲ್ಲೂಕಿನ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ಪೈಪ್‌ಲೈನ್ ಕಾಮಗಾರಿ...