ರಾಯಚೂರು | ಮೂಲಸೌಕರ್ಯ ಕಲ್ಪಿಸಲು ವಿಫಲ: ಮಹಾನಗರ ಪಾಲಿಕೆ ವಿರುದ್ಧ ನ.25ರಂದು ಪಾದಯಾತ್ರೆ

Date:

ನಗರದ ವಾರ್ಡ 28 ಆಶ್ರಯ ಕಾಲೋನಿ ನಿವಾಸಿಗಳಿಗೆ ಕನಿಷ್ಟ ಮೂಲಭೂತ ಸೌಕರ್ಯ ಒದಗಿಸುವಲ್ಲಿ ವಿಫಲವಾಗಿರುವ ಮಹಾನಗರ ಪಾಲಿಕೆ ವಿರುದ್ದ ನ.25 ರಂದು ಆಶ್ರಯ ಕಾಲೋನಿಯಿಂದ ಪಾಲಿಕೆ ಕಚೇರಿಗೆ ಪಾದಯಾತ್ರೆ ನಡೆಸಿ ಪ್ರತಿಭಟಿಸಲಾಗುತ್ತದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎಲ್.ವಿ.ಸುರೇಶ ಹೇಳಿದರು.

- Advertisement -

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಕಳೆದ ಅನೇಕ ದಿನಗಳಿಂದ ಕುಡಿಯುವ ನೀರು, ಚರಂಡಿ,ರಸ್ತೆ, ಬೀದಿ ದೀಪ ನೀಡುವಂತೆ 76 ಅರ್ಜಿಗಳು ಸಲ್ಲಿಸಿದ್ದರು ಮಹಾನಗರ ಪಾಲಿಕೆ ದೂರು ನೀಡಲಾಗಿದೆ. ಆದರೂ ಕನಿಷ್ಟ ಸೌಲಭ್ಯ ಒದಗಿಸುವಲ್ಲಿ ಪಾಲಿಕೆ ವಿಫಲವಾಗಿದೆ. ಸರಿ ಸುಮಾರು 6 ಸಾವಿರ ಜನರು ವಾಸಿಸುತ್ತಿರುವ ಬಡಾವಣೆಯಲ್ಲಿ ಕನಿಷ್ಟ ಕುಡಿಯುವ ನೀರು ದೊರೆಯುತ್ತಿಲ್ಲ. ರಸ್ತೆ, ಬೀದಿ ದೀಪಗಳು ಇಲ್ಲವೇ ಇಲ್ಲ. ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸ್ಕೃತಿ, ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ,...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಪೋತ್ನಾಳ ಗ್ರಂಥಾಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸ್ಪರ್ಧಾರ್ಥಿಗಳ ಪ್ರತಿಭಟನೆ

ಈ ಸಂದರ್ಬದಲ್ಲಿ ಕಲಾ ಮಂಡಳಿ ರಾಜ್ಯ ಅಧ್ಯಕ್ಷ ಹನುಮೇಶ ಆರೋಲಿ, ಡ್ಯಾನಿಯಲ್ ಕೊಲಮಿ, ಆನ್ವರ, ಜಲಾಲ, ದೇವಪುತ್ರ ಶಿವರಾಜ, ಹನುಮೇಶ ಸೇರಿ ಅನೇಕರಿದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಅಂಬೇಡ್ಕರ್ ಪುತ್ಥಳಿ ನಿರ್ಮಾಣ ವಿಚಾರದಲ್ಲಿ ಯಾರ ವೈಯಕ್ತಿಕ ಪ್ರತಿಷ್ಠೆಗೂ ಮನ್ನಣೆ ನೀಡದೆ,...

ಕೊಪ್ಪಳ | ನಿಯಮ ಉಲ್ಲಂಘನೆ: ಎಂಟು ಕಾರ್ಖಾನೆಗಳ ಬಂದ್‌ಗೆ ಆದೇಶ

ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಕೊಪ್ಪಳ...

ರಾಯಚೂರು | ಬಸ್ ಸೌಲಭ್ಯಕ್ಕಾಗಿ ಡಿಪೋ ಎದುರು ವಿದ್ಯಾರ್ಥಿಗಳ ಪ್ರತಿಭಟನೆ

ದೇವದುರ್ಗ ತಾಲೂಕಿನ ವಿದ್ಯಾಗಿರಿ ಪ್ರದೇಶದ ಹಾಸ್ಟೆಲ್‌ಗಳಿಗೆ ಹಾಗೂ ಮುಂಡರಗಿ, ಪರಪುರ, ಗಾಜಲದಿನ್ನಿ,...

ಶಿವಮೊಗ್ಗ | ಬೆಳೆ ವಿಮಾ ಪರಿಹಾರದಲ್ಲಿ ತಾರತಮ್ಯ : ರೈತರ ಪ್ರತಿಭಟನೆ

ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಹಂಚಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ...