ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

Date:

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಕಂಬದ ವೈರ್‌ಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ರೈತನ ಕುಟುಂಬಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್.ಎಸ್. ಬೋಸರಾಜು ಮತ್ತು ಶಾಸಕ ಹಂಪಯ್ಯ ನಾಯಕ್ ಭೇಟಿ ನೀಡಿ ಸಾಂತ್ವನ ಹೇಳಿದರು.

- Advertisement -

ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಅವರು, ಘಟನೆಗೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡು ಸರ್ಕಾರದಿಂದ ದೊರೆಯುವ ಪರಿಹಾರ ಹಾಗೂ ಅಗತ್ಯ ನೆರವು ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಎನ್ಎಸ್ ಬೋಸರಾಜು ಅವರು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರಿಗೆ ದೂರವಾಣಿ ಮೂಲಕ ಮಾತನಾಡಿ, ಮೃತ ರೈತನ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡುವಂತೆ ಮನವಿ ಮಾಡಿದರು. ಅಲ್ಲದೆ, ರೈತರಿಗೆ ಅನುಕೂಲವಾಗುವಂತೆ ತಾಲ್ಲೂಕಿನಲ್ಲಿ ತ್ರಿಫೇಸ್ ವಿದ್ಯುತ್‌ನ್ನು ಪ್ರತಿದಿನ ಏಳು ಗಂಟೆಗಳ ಕಾಲ ಸಮರ್ಪಕವಾಗಿ ಪೂರೈಸುವ ಕುರಿತು ಚರ್ಚಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ್, ಶುಭಾಸ್ ನಾಯಕ್, ಬಾಲಸ್ವಾಮಿ ಕೊಡ್ಲಿ, ದೇವೇಂದ್ರಪ್ಪ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...