ರಾಯಚೂರು | 54 ನೇ ಉಪಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರು ಬೃಹತ್ ಪ್ರತಿಭಟನೆ

Date:

ಸಿಂಧನೂರು ತಾಲ್ಲೂಕು ಜವಳಗೇರಾ ಗ್ರಾಮದ ಬಳಿ 54ನೇ ಉಪಕಾಲುವೆಗೆ ತುಂಗಾಭದ್ರ ಜಲಾಶಯದ ಎಡದಂಡೆ ನಾಲೆಯ ಮೂಲಕ ಸರ್ಮಪಕ ನೀರು ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

- Advertisement -

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಿತಕಾಯುವುದು ನೀರಾವರಿ ಸಲಹಾ ಸಮಿತಿ (ಐಸಿಸಿ) ಅಧ್ಯಕ್ಷರಾಗಿರುವ ಸಚಿವ ಶಿವರಾಜ್ ತಂಗಡಗಿ ಅವರ ಕರ್ತವ್ಯ ಮನೆಗೆ ಬಂದ ರೈತರನ್ನು ಹೊರಕಳಿಸಿ, ಶಾಸಕರ ಬಳಿ ಹೋಗಿ ಎಂದು ಹೇಳುವ ಸಚಿವರ ದರ್ಪ ಸರಿಯಲ್ಲ. ಕರ್ತವ್ಯ ನಿರ್ವಹಣೆ ಮಾಡದಿದ್ದರೆ ರಾಜೀನಾಮೆ ಕೊಡಿ, ನಿಮ್ಮ ಮನೆಗೆ ರೈತರು ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಐಸಿಸಿ ಸಭೆಯ ಅಧ್ಯಕ್ಷರಾಗಿ, ಸಚಿವ ಶಿವರಾಜ್ ತಂಗಡಗಿ ಬೇಜವಾಬ್ದಾರಿತನ ಪ್ರದರ್ಶನ ಮಾಡುತ್ತಿದ್ದಾರೆ. ನೀರು ಕೇಳಲು ಹೋದರೆ ರೈತರ ಮೇಲೆ ದರ್ಪ ತೋರಿಸುತ್ತಿರುವುದು ಸರಿಯಲ್ಲ. ಒಂದೆಡೆ ಬರ ಮತ್ತೊಂದೆಡೆ ಕಾಲುವೆಗೆ ನೀರಿಲ್ಲದೇ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯ ಸರಕಾರ ರೈತರನ್ನು ಕಡೆಗಣಿಸಿದೆ ಎಂದು ನಾಡಗೌಡ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬರ ಪರಿಹಾರಕ್ಕೆ ಕೇಂದ್ರವೂ ಹೊಣೆ, ಕೇಂದ್ರದ ವಿರುದ್ದ ಹೋರಾಟ: ಯತೀಂದ್ರ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ರಾಜಕೀಯ ಮುಖಂಡರು, ವಿವಿಧ ರೈತ ಸಂಘಗಳ ಮುಖಂಡರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ರೈತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...