ರಾಯಚೂರು | ಪೆಟ್ರೋಲ್ ಕೊರತೆ ಭೀತಿ; ಬಂಕ್‌ಗಳ ಮುಂದೆ ಜನದಟ್ಟಣೆ

Date:

ಮಧ್ಯ ಪ್ರಾಚ್ಯ ಯುದ್ದದ ವಾತಾವರಣದಿಂದ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಕೊರತೆ ಉಂಟಾಗಬಹುದು ಎಂದು ವದಂತಿಗೆ ಜನರು ಪೆಟ್ರೋಲ್ ಬಂಕ್ ಗಳಿಗೆ ಸಾಲುಗಟ್ಟಿ ನಿಂತು ಪೆಟ್ರೋಲ್, ಡೀಸೆಲ್ ಹಾಕಿಕೊಳ್ಳಲು ಗ್ರಾಹಕರು ಮುಗಿಬಿದ್ದರು.

- Advertisement -

ರಾಯಚೂರು ನಗರ, ದೇವದುರ್ಗ, ಮಸ್ಕಿ, ಲಿಂಗಸುಗೂರು ತಾಲೂಕಿನ ಹಲವೆಡೆ ವಾಹನಗಳಿಗೆ ಪೆಟ್ರೋಲ್, ಡಿಸೇಲ್ ಹಾಕಿಕೊಳ್ಳಲು ಗ್ರಾಹಕರು ಸಾಲಾಗಿ ನಿಂತು ಹಾಕಿಕೊಳ್ಳುವ ದೃಶ್ಯಗಳು ವೈರಲ್ ಆಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆಕೆಆರ್‌ಡಿಬಿ ಅನುದಾನ ದುರುಪಯೋಗ ಅಜಯಸಿಂಗ್ ರಾಜೀನಾಮೆ ನೀಡಲಿ; ರಾಘವೇಂದ್ರ ಕುಷ್ಟಗಿ

ನಗರದ ಸ್ಟೇಷನ್ ರಸ್ತೆ, ಗೋಶಾಲ ರಸ್ತೆ ಸೇರಿದಂತೆ ರಾಯಚೂರು ತಾಲೂಕಿನ ಹಲವು ಪೆಟ್ರೋಲ್ ಬಂಕ್ ಗಳಲ್ಲಿ ದ್ವಿಚಕ್ರ ವಾಹನ ಸವಾರರು, ಆಟೋ, ಕಾರು ಚಾಲಕರು ದೊಡ್ಡದಾದ ಸರತಿ ಸಾಲಿನಲ್ಲಿ ನಿಂತು ಇಂಧನ ಹಾಕಿಕೊಂಡರು, ಸ್ಟೇಷನ್ ರಸ್ತೆಯ ರಾಮ ಮಂದಿರದ ಪಕ್ಕದ ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿದವು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...