ರಾಯಚೂರು | ರಾಜರಾಮ್ ಟ್ರೇಡರ್ಸ್ ಗೋದಾಮಿಗೆ ಬೆಂಕಿ: ₹30 ಲಕ್ಷ ಮೌಲ್ಯದ ಸಾಮಗ್ರಿ ಭಸ್ಮ

Date:

ನಗರದ ಎಪಿಎಂಸಿ ವ್ಯಾಪ್ತಿಯ ಪಟೇಲ್ ಗಂಜ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

- Advertisement -

ನಗರದ ಎಪಿಎಂಸಿ ವ್ಯಾಪ್ತಿಯ ಪಟೇಲ್ ಗಂಜ್‌ನಲ್ಲಿರುವ ರಾಜು ಪಾಟೀಲ್ ಅವರಿಗೆ ಸೇರಿದ ರಾಜರಾಮ್ ಟ್ರೇಡರ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಸುಮಾರು ₹30 ಲಕ್ಷ ಮೌಲ್ಯದ ಕಿರಾಣಿ ಅಂಗಡಿ ಸಾಮಗ್ರಿಗಳು ಹಾಗೂ ಪೂಜಾ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೇದ್ರ ಸರ್ಕಾರದ ಬಲವಂತದ ಭೂಸ್ವಾಧೀನ‌, ಕಾರ್ಮಿಕ ವಿರೋಧಿ ನೀತಿ ವಿರುದ್ಧ ʼಜೈಲ್ ಭರೋ’ ಚಳವಳಿ

ಡ್ರೈಫ್ರೂಟ್ಸ್, ಒಣ ಕೊಬ್ಬರಿ, ದವಸ ಧಾನ್ಯ ಸೇರಿ ಕಿರಾಣಿ ಅಂಗಡಿ ವಸ್ತುಗಳನ್ನ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ : ಸಚಿವ ಶಿವರಾಜ ತಂಗಡಗಿ

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು...

ಚಿಕ್ಕಮಗಳೂರು | ಸೆ. 26ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಯಾದಗಿರಿ | ಪೌಷ್ಟಿಕ ಆಹಾರದಿಂದ ಮಕ್ಕಳ ಆರೋಗ್ಯಕರ ಬೆಳವಣಿಗೆ: ಮಹಾದೇವಮ್ಮ ಕುರ್ಕುಂದಿ

ಮಕ್ಕಳ ಆರೋಗ್ಯಕರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಮತ್ತು ಸಮತೋಲಿತ...