ರಾಯಚೂರು | ಡಾ. ಜಯಪ್ರಕಾಶ ಬೆಟ್ಟದೂರು ಮೇಲೆ ಹಾಡಹಗಲೆ ಗುಂಡಿನ ದಾಳಿ

Date:

ರಾಯಚೂರಿನ ಬೆಟ್ಟದೂರು ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ. ಜಯಪ್ರಕಾಶ ಪಾಟೀಲ್ ಬೆಟ್ಟದೂರು ಅವರ ಕಾರಿನ‌ ಮೇಲೆ ಹಾಡಹಗಲೆ ಗುಂಡಿನ‌ ದಾಳಿ ನಡೆದಿದೆ. ಅದೃಷ್ಟವಶಾತ್ ಪಾಟೀಲ್ ಅವರು ಪ್ರಾಯಾಪಾಯದಿಂದ ಪಾರಾಗಿದ್ದಾರೆ.

- Advertisement -

ರಾಯಚೂರಿನಿಂದ ಮಾನ್ವಿಗೆ ಪಾಟೀಲ್‌ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ನಗರದ ಹೊರವಲಯ ಏಳಮೈಲ್ ಕ್ರಾಸ್‌ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರಿನ ಬಾನಟ್‌ಗೆ ಗುಂಡು ತಗುಲಿದೆ. ಪಾಟೀಲ್‌ ಅವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ರಾಯಚೂರು ಎಸ್‌ಪಿ ನಿಖಿಲ್ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...