ರಾಯಚೂರು | ಈಜಲು ತೆರಳಿದ್ದ ಐವರು ನಾಪತ್ತೆ; ಶೋಧ ಕಾರ್ಯ ಮುಂದುವರಿಕೆ

Date:

ರಾಯಚೂರು ಸಮೀಪದ ಮಂತ್ರಾಲಯದಲ್ಲಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಭವಿಸಿದೆ.

- Advertisement -

ಬಂಧುಗಳ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕರು ಪೂಜೆಯ ನಂತರ ಈಜಲು ನದಿಗೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನಾಪತ್ತೆಯಾದವರನ್ನು ಹೈದರಾಬಾದ್ ಮೂಲದ ಯುವನ್ ಚಂದ್ರ (5) ಮತ್ತು ಸತೀಶ್ (35), ಮಂತ್ರಾಲಯದ ರಾಘವೇಂದ್ರ (25) ಹಾಗೂ ಧನು (23), ಉರವಕೊಂಡದ ಸಂಧ್ಯಾ (22) ಎಂದು ಗುರುತಿಸಲಾಗಿದೆ.

ನದಿಯ ನೀರಿನ ಆಳದ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದೆ ನೀರಿಗೆ ಇಳಿದಿರುವುದೇ ಘಟನೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್ಐಆರ್ ಪ್ರಕ್ರಿಯೆ ರದ್ದುಗೊಳಿಸುವಂತೆ ಒತ್ತಾಯಿಸಿ ಜನಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...