ರಾಯಚೂರು | ಕೃಷಿ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ

Date:

ಕೃಷಿ ವಿಶ್ವವಿದ್ಯಾಲಯವು ಸಂಶೋಧನೆ ಮತ್ತು ಗುಣಮಟ್ಟದ ಶಿಕ್ಷಣದಿಂದ ಬೆಳೆಯಲು ಸಾಧ್ಯವಾಗಿದೆ. ಜೊತೆಗೆ ವಿಜ್ಞಾನಗಳ ಯಶಸ್ಸುನಿಂದ ವಿಶ್ವವಿದ್ಯಾಲಯವು ಮುನ್ನಡೆಯುತ್ತಿದೆ ಎಂಧು ತೋಟಗಾರಿಕೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಸಿ ವಾಸುದೇವಪ್ಪ ಹೇಳಿದ್ದಾರೆ.

- Advertisement -

ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ನಡೆದ 15ನೇ ಸಂಸ್ಥಾಪನಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ರಾಯಚೂರು ಕೃಷಿ ವಿಶ್ವವಿದ್ಯಾಲಯವು ಈ ಹಿಂದೆ ಧಾರವಾಡ ವಿಶ್ವವಿದ್ಯಾಲಯಕ್ಕೆ ಒಳಪಟ್ಟಿತು. ಅಂದಿನ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯ ಸಾಕಷ್ಟು ಸಂಶೋಧನೆ ಮಾಡಿದೆ. ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಿದೆ. 2005ರಲ್ಲಿ ಧಾರವಾಡ ವಿಶ್ವವಿದ್ಯಾಲಯದಿಂದ ಬೇರ್ಪಟ್ಟು ಪ್ರತೇಕ ವಿಶ್ವವಿದ್ಯಾಲಯವಾಗಿ ಸಾಕಷ್ಟು ಸಾಧನೆಗಳನ್ನು ಮಾಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕೃಷಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸಂಶೋಧನೆ ನಡೆಸಿದ್ದು, ದೇಶದಲ್ಲಿ ಗುರುತಿಸಿಕೊಂಡಿದೆ. ಇಲ್ಲಿ ಅಭ್ಯಾಸ ಮಾಡಿದವರು ಅನೇಕ ಕ್ಷೇತ್ರದಲ್ಲಿ ಬೆಳೆಯಲು ಬುನಾದಿ ಹಾಕಿಕೊಟ್ಟಿದೆ. ಅದರಲ್ಲಿ ವಿಜಯನಗರ ಜಿಲ್ಲಾಧಿಕಾರಿ ದಿವಾಕರ ಕೂಡ ಒಬ್ಬರಾಗಿದ್ದಾರೆ” ಎಂದು ಅವರು ತಿಳಿಸಿದರು.

ವಿಜಯನಗರ ಜಿಲ್ಲಾಧಿಕಾರಿ ಎಮ್ ಎಸ್ ದಿವಾಕರ ಮಾತನಾಡಿ, “ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಕಲಿತಿದ್ದೇನೆ. ಇಲ್ಲಿನ ಅಧ್ಯಾಪಕರ ಪ್ರೋತ್ಸಾಹದಿಂದ ಕೃಷಿ ಇಲಾಖೆ ಸಹಾಯಕ ಕೃಷಿ ಅಧಿಕಾರಿಯಾಗಿ, ಜಂಟಿ ಕೃಷಿ ಅಧಿಕಾರಿಯಾಗಿದ್ದ ಕೆಲಸ ಮಾಡಿದ್ದೇನೆ. ಇದೀಗ ಐಎಎಸ್ ಮುಗಿಸಿ ಜಿಲ್ಲಾಧಿಕಾರಿಯಾಗಿದ್ದೇನೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುಲಪತಿ ಡಾ.ಎಂ ಹನುಮಂತಪ್ಪ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ವಿಶ್ರಾಂತ ಕುಲಪತಿ ಬಿವಿ ಪಾಟೀಲ್, ಎಸ್‌ಕೆ ಮೇಟಿ, ಮಲ್ಲಿಕಾರ್ಜುನ ಡಿ, ತ್ರಿವಿಕ್ರಮ ಜೋಷಿ, ಕೊಟ್ರೇಶಪ್ಪ ಕೊರಿ, ಶ್ರೀಧರ ಕೆಸರಟ್ಟಿ, ಸುನಿಲ್, ನೇಮಿಚಂದ್ರಪ್ಪ, ವಿಶ್ವನಾಥ, ಗೌಡಪ್ಪ ಸೇರಿದಂತೆ, ಪ್ರಾದ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...