ರಾಯಚೂರು | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಏಮ್ಸ್ ಸೇರಿದಂತೆ ನಾಲ್ಕು ಪ್ರಮುಖ ನಿರ್ಣಯ ಅಂಗೀಕಾರ

Date:

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳುಂಡಿ ಅಧ್ಯಕ್ಷತೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ನಾಲ್ಕು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ರಾಯಚೂರು ಜಿಲ್ಲೆಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಮಂಜೂರು ಮಾಡಬೇಕು. ಈ ಕುರಿತು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಂಡು ಕೇಂದ್ರ ಸರ್ಕಾರಕ್ಕೆ ತುರ್ತಾಗಿ ಪ್ರಸ್ತಾವ ಸಲ್ಲಿಸಬೇಕು ಎಂದು ಒತ್ತಾಯಿಸಲಾಯಿತು.

- Advertisement -

ಸರ್ಕಾರ ನಿರ್ಧರಿಸಿರುವ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಆರಂಭವನ್ನು ತಕ್ಷಣ ನಿಲ್ಲಿಸಬೇಕು ಎಂದು ನಿರ್ಣಯ ಕೈಗೊಳ್ಳುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಗಡಿನಾಡು ಕೃಷ್ಣಾ ಮಂಡಲ ವ್ಯಾಪ್ತಿಯ ಕನ್ನಡ ಶಾಲೆಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕದ ಎಲ್ಲ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಬೇಕು. ಗಡಿ ಭಾಗದ ಕನ್ನಡ ಮಾತನಾಡುವ ಎಲ್ಲ ಹಳ್ಳಿಗಳನ್ನು ‘ಗಡಿ ಹಳ್ಳಿಗಳು’ ಎಂದು ಗೆಜೆಟ್‌ನಲ್ಲಿ ಪ್ರಕಟಿಸಬೇಕು. ಗಡಿನಾಡಿನ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಸರ್ಕಾರ ಆದೇಶಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಯಿತು.

ತುಂಗಭದ್ರಾ ನದಿಗೆ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಎಂದು ಮತ್ತೊಂದು ನಿರ್ಣಯ ಕೈಗೊಳ್ಳಲಾಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಕ್ಕಳಿಗೆ ಓದು–ಬರಹ ಬರುವುದಿಲ್ಲ ಎನ್ನುವ ಮೊದಲು ಶಿಕ್ಷಕರ ಕೊರತೆ ನೀಗಿಸಿ; ಹಫೀಜುಲ್ಲಾ

ಸಮ್ಮೇಳನದ ಅಧ್ಯಕ್ಷ ರಾಮಣ್ಣ ಹವಳೆ ಅವರ ಸಮ್ಮುಖದಲ್ಲಿ ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಮಂಜುನಾಥ ಕಾಮಿನ್ ನಿರ್ಣಯಗಳನ್ನು ಮಂಡಿಸಿದರು. ಸಹ ಕಾರ್ಯದರ್ಶಿಗಳಾದ ದಂಡಪ್ಪ ಬಿರಾದಾರ, ವೆಂಕಣ್ಣ ಯಾದವ, ತಾಯಪ್ಪ ಹೊಸೂರು, ರಾಮಣ್ಣ ಬೋಯೆರ್ ಹಾಗೂ ಮೈನುದ್ದಿನ್ ಕಾಟಮಳ್ಳಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ₹58 ಲಕ್ಷ ದರೋಡೆ: ಆರೋಪಿಗಳ ಬಂಧನ 

ಹೊರವಲಯದ ಹೆದ್ದಾರಿಯಲ್ಲಿ ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ಬರೋಬ್ಬರಿ ₹58 ಲಕ್ಷ...

ಧಾರವಾಡ | ಮತದಾರರ ಹಕ್ಕು ಕಸಿಯುವ ಷಡ್ಯಂತ್ರ: ಗ್ಯಾನೇಶ್ ಕುಮಾರ್ ವಜಾಕ್ಕೆ ಕಲ್ಮೇಶ್ ಪಟೇಲ್ ಆಗ್ರಹ

"ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮತದಾನದ ಹಕ್ಕನ್ನು ವೋಟ್ ಚೋರಿ ಮೂಲಕ...

ಚಿಕ್ಕಮಗಳೂರು | ಆಕಸ್ಮಿಕ ಅಗ್ನಿ ಅವಘಡ: ಉತ್ಪನ್ನಗಳು ಭಸ್ಮ 

ಕಡೂರು ತಾಲೂಕಿನ ಬೀರೂರು ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಮಂಜುನಾಥ ಕಾಯರ್...

ಉಡುಪಿ | ಕುಂದಾಪುರ ಕೋಡಿ ಹಿನ್ನೀರು ಪ್ರದೇಶದಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕಾಂಡ್ಲಾ ವನ ವೀಕ್ಷಣೆ

ಕುಂದಾಪುರ ನಗರದ ಕೋಡಿ-ಕುಂದಾಪುರ ಸೇತುವೆ ಬಳಿಯ ಕೋಡಿ ಹಿನ್ನೀರು ಪ್ರದೇಶಕ್ಕೆ ರವಿವಾರ...