ರಾಯಚೂರು | ಸೆಪ್ಟೆಂಬರ್ 16 ರಂದು ‘ಹರಿವು’ ರಂಗ ಶಿಬಿರ ಆಯೋಜನೆ: ಲಕ್ಷ್ಮಣ ಮಂಡಲಗೇರಾ

Date:

ರಂಗ ಕನಸು ರಂಗ ಕೇಂದ್ರದ ವತಿಯಿಂದ ಹಾಗೂ ನಿಗದಿಗಂತದ ಸಹಯೋಗದಲ್ಲಿ ‘ಹರಿವು ರಂಗ ಶಿಬಿರ’ ಆಯೋಜಿಸಲಾಗಿದೆ ಎಂದು ರಂಗ ಶಿಬಿರ ಆಯೋಜಕರಾದ ಲಕ್ಷ್ಮಣ ಮಂಡಲಗೇರಾ ಹೇಳಿದರು.

- Advertisement -

ಸೆಪ್ಟೆಂಬರ್ 16ರಿಂದ 30ರವರೆಗೆ ನಡೆಯಲಿರುವ ಶಿಬಿರದಲ್ಲಿ ದೇಹ ಮತ್ತು ಭಾವಾಭಿವ್ಯಕ್ತಿ, ಪದ್ಯ, ಭಾಷೆ ಮತ್ತು ಸಂಭಾಷಣೆ, ನಟನೆಯಲ್ಲಿನ ಆಂಗಿಕತೆ, ಲಯ ಹಾಗೂ ಧ್ವನಿ ಸೇರಿದಂತೆ ರಂಗಭೂಮಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ರಂಗಭೂಮಿ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಗಳಾದ ಅರುಣ್ ಲಾಲ್, ಶಕೀಲ್ ಅಹ್ಮದ್, ಅಮಿತ್ ರೆಡ್ಡಿ ಹಾಗೂ ಗಣೇಶ್ ಮಂದಾರ್ತಿ ಅವರು ಶಿಬಿರದಲ್ಲಿ ತರಬೇತಿ ನೀಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಕಲಚೇತನರ ಪಿಂಚಣಿ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಸಚಿವ ಅಜಯ ಧರಂಸಿಂಗ್‌ಗೆ ಮನವಿ

ಶಿಬಿರವು ಕುಷ್ಟಗಿ ತಾಲ್ಲೂಕು ತಾವರಾಗೇರಾ ಪಟ್ಟಣದ ಹೊರವಲಯದ ಬುದ್ಧ ವಿಹಾರದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9901088146 ಸಂಖ್ಯೆಯನ್ನು ಸಂಪರ್ಕಿಸಬಹುದು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...