ರಾಯಚೂರು | ಬೆಳ್ಳಂಬೆಳಿಗ್ಗೆ ಧಾರಾಕಾರ ಮಳೆ

Date:

ರಾಯಚೂರು ಜಿಲ್ಲೆಯಾದ್ಯಂತ ಹಲವೆಡೆ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ ಸುರಿಯುತ್ತಿದೆ. ದೇವದುರ್ಗ, ಮಾನ್ವಿ, ಸಿರವಾರ, ಮಸ್ಕಿ, ಲಿಂಗಸುಗೂರು ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ.

- Advertisement -

ರಾಜ್ಯದಾದ್ಯಂತ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮೇ 24ರಿಂದ 30ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಪಘಾತದಲ್ಲಿ ಮೃತಪಟ್ಟ ಆರೋಗ್ಯ ಇಲಾಖೆ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್ ವಿತರಣೆ

ಬೆಳ್ಳಂಬೆಳಗ್ಗೆ ಸುರಿದ ಜೋರು ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಉತ್ತಮ ಮಳೆ ಸುರಿದ ಪರಿಣಾಮ ರೈತರಲ್ಲಿ ಮಂದಹಾಸ ಮೂಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...