ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

Date:

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರ ನಾಗಪ್ಪ ವಜ್ಜಲ್ ಅವರ ಪುತ್ರ ಮಲ್ಲು ವಜ್ಜಲ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಅಪಘಾತದ ರಭಸಕ್ಕೆ ವಾಹನ ಜಖಂಗೊಂಡಿದ್ದು, ಸ್ಥಳೀಯರು ಗಾಯಾಳುವನ್ನು ಕೂಡಲೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಲ್ಲು ವಜ್ಜಲ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಈ ಸುದ್ದಿ ಓದಿದ್ದೀರಾ? ರಾಯಚೂರು | ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ದಾಳಿ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...

ಕೋಲಾರ | ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ಕದಸಂಸ ಪ್ರತಿಭಟನೆ

ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...