ರಾಯಚೂರು | ಮಧ್ಯರಾತ್ರಿ ಅಕ್ರಮ ಪ್ರವೇಶ; ಯೂಟ್ಯೂಬರ ದಾನಿಶ್ ಬಂಧನಕ್ಕೆ ಒತ್ತಾಯ

Date:

ನನ್ನ ಪತ್ನಿ ಮನೆಗೆ ಯೂಟ್ಯೂಬರ್ ದಾನಿಶ್ ಮಧ್ಯರಾತ್ರಿ ಅಕ್ರಮ ಪ್ರವೇಶ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಜೀವಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಕೂಡಲೇ ಬಂಧಿಸಬೇಕು ಎಂದು ಇಫೆಕಾರುದ್ದೀನ್ ಅಹ್ಮದ್ ( ಮದನಿ ) ತಿಳಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಲ್‌ಬಿಎಸ್‌ ನಗರದ ನನ್ನ ಪತ್ನಿ ಮೆಹರುನ್ನಿಸಾ ಬಾಡಿಗೆ ಮನೆಗೆ ಎ.6ರಂದು ಮಧ್ಯರಾತ್ರಿ ದಾನಿಶ್ ಅಕ್ರಮವಾಗಿ ಪ್ರವೇಶಿಸಿದ್ದಾನೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ. ಈ ಕುರಿತು ಈಗಾಗಲೇ ಮಾರ್ಕೆಟ್ ಯಾರ್ಡ್ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದು ಮಗು ಸಾವು

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...