ರಾಯಚೂರು | ಐಪಿಎಲ್ ಘರ್ಷಣೆ; ಇಬ್ಬರ ಬಂಧನ, 14 ಜನರ ವಿರುದ್ದ ಕೇಸ್ ದಾಖಲು

Date:

ಐಪಿಎಲ್ ಕ್ರಿಕೆಟ್ ಪಂದ್ಯ ಸಂಭ್ರಮಾಚರಣೆ ಹಿನ್ನಲೆಯಲ್ಲಿ ನಡೆದ ಎರಡು ಗುಂಪುಗಳ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ ಯಾರ್ಡ ಪೊಲೀಸರು ಇಬ್ಬರನ್ನು ಬಂಧಿಸಿದ್ದು, 14 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

- Advertisement -

ಘಟನೆಯಲ್ಲಿ ರಾಘವೇಂದ್ರ ಯುವಕನಿಗೆ ಗಂಭೀರ ಗಾಯಗೊಂಡಿದ್ದು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ ಮತ್ತು ಪ್ರಭಾಕರರೆಡ್ಡಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಜಲಾಲನಗರ ಪ್ರದೇಶದಲ್ಲಿ ಮಾರಕಾಸ್ತ್ರಗಳು ಹಾಗೂ ಬೆತ್ತಗಳನ್ನು ಹಿಡಿದು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ರಾಘವೇಂದ್ರ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಘರ್ಷಣೆಯಿಂದ ಉಂಟಾದ ದ್ವೇಷದ ಹಿನ್ನೆಲೆಯಲ್ಲಿ, ಬೈಕ್‌ಗಳಲ್ಲಿ ಬಂದ ಯುವಕರ ಗುಂಪೊಂದು ಹಲವರ ಮೇಲೆ ಹಲ್ಲೆ ನಡೆಸಿದ ಆರೋಪವೂ ಕೇಳಿಬಂದಿದೆ. ಘಟನೆಯಿಂದ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಳೆ ಜಿಲ್ಲೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಪೊಲೀಸರು ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ತನಿಖೆ ಮುಂದುವರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಣಸೂರಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಎಸ್‌ಸಿಗೆ ಮೀಸಲಿಡಲು ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಎರಡು...

ರಾಸಾಯನಿಕಗಳಿಲ್ಲದೆ ಎಕರೆಗೆ 80 ಟನ್ ಕಬ್ಬು ಬೆಳೆದು ಗಮನ ಸೆಳೆದ ರೈತ ಮಹೇಶ್

ರಾಸಾಯನಿಕ ಗೊಬ್ಬರಗಳು ಹಾಗೂ ಹೊರಗಿನಿಂದ ಖರೀದಿಸುವ ದುಬಾರಿ ಕೃಷಿ ಒಳಸುರಿಗಳ ಬಳಕೆಯಿಲ್ಲದೆ,...

ಧಾರವಾಡ | ಭರವಸೆಗಳನ್ನು ಈಡೇರಿಸಲು ನ.26ರವರೆಗೆ ಗಡುವು: ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕ ಅಂತ್ಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ಬಳಿಕ...