ರಾಯಚೂರು | ಮಹಾನಗರ ಪಾಲಿಕೆ ಪ್ರಭಾರಿ ಆಯುಕ್ತರಾಗಿ ಈಶ್ವರ ಕುಮಾರ ಕಾಂದೂ ನೇಮಕ

Date:

ರಾಯಚೂರು ಮಹಾನಗರ ಪಾಲಿಕೆಯ ಪ್ರಭಾರಿ ಆಯುಕ್ತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ಯಾದಗಿರಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ತಾತ್ಕಾಲಿಕವಾಗಿ ಈಶ್ವರ ಕುಮಾರ ಕಾಂದೂ ಅವರನ್ನು ನೇಮಕ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಹದಗೆಟ್ಟ ರಸ್ತೆ, ಕೆಟ್ಟ ಬಸ್‌ಗಳಿಂದ ಪ್ರಯಾಣಿಕರಿಗೆ ತೊಂದರೆ: ರಸ್ತೆ ದುರಸ್ತಿ, 50 ಹೊಸ ಬಸ್‌ಗಳಿಗಾಗಿ ಸಿಪಿಐಎಂ ಆಗ್ರಹ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನೋಟ್‌ಬುಕ್, ಪೆನ್ನು ವಿತರಿಸುವ ಮೂಲಕ ಜನ್ಮದಿನವನ್ನು ಆಚರಿಸಿಕೊಂಡ ಸ್ನೇಹ ಹಡಪದ

ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಪವಾಡ ಪುರುಷ ಸದ್ಗುರು ಶ್ರೀ ಕೋರಿಸಿದ್ದೇಶ್ವರ...

ಕಲಬುರಗಿ | ಮೂಲಸೌಕರ್ಯಕ್ಕಾಗಿ ಪಾಲಿಕೆ ಎದುರು ಸ್ಲಂ ನಿವಾಸಿಗಳ ಪ್ರತಿಭಟನೆ

ನಗರದ ವಾರ್ಡ್ ನಂ. 2ರ ರಾಮನಗರ ಭಾಗ-2ರಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯ,...

ಗದಗ | ಕನಕದಾಸರ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಸಂತ ಕನಕದಾಸರ ಜಯಂತಿಯನ್ನು ನವಂಬರ್ 27 ರಂದು ನಗರದ ಹಾತ್ತಲಗೇರಿ ನಾಕಾದ...

ಕಲಬುರಗಿ | ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ವಿವಾಹಿತ ಮಹಿಳೆಯೊಬ್ಬರ ಮನೆಗೆ ತಡರಾತ್ರಿ ನುಗ್ಗಿ ಚಾಕು ತೋರಿಸಿ ಜೀವ ಬೆದರಿಕೆ...