ರಾಯಚೂರು | ಕೇದ್ರ ಸರ್ಕಾರದ ಬಲವಂತದ ಭೂಸ್ವಾಧೀನ‌, ಕಾರ್ಮಿಕ ವಿರೋಧಿ ನೀತಿ ವಿರುದ್ಧ ʼಜೈಲ್ ಭರೋ’ ಚಳವಳಿ

Date:

ಕೇದ್ರ ಸರ್ಕಾರದ ಬಲವಂತದ ಭೂಸ್ವಾಧೀನ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ(SKM) ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ನಡೆಯುತ್ತಿರುವ ‘ಜೈಲ್ ಭರೋ’ ಚಳವಳಿಯ ಭಾಗವಾಗಿ ರಾಯಚೂರು ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು, ಕಾರ್ಮಿಕರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು, ಜೈಲ್‌ಗೆ ಬೃಹತ್ ಮೆರವಣೆಗೆ ತೆರಳುತ್ತಿರುವ ವೇಳೆ ಹಲವು ರೈತ ಮುಖಂಡರು, ಮಹಿಳಾ ಹೋರಾಟಗಾರರನ್ನು ಪೊಲೀಸರು ಬಂಧಿಸಿರುವ ಘಟನೆ ಜರುಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಸುದ್ದಿ ಓದಿದ್ದೀರಾ? ಹುನಗುಂದ | ಸಚಿವ ಸ್ಥಾನಕ್ಕೆ ಅರ್ಜಿ ಹಾಕಿ‌, ಭಿಕ್ಷೆ ಬೇಡಿಲ್ಲ: ಶಾಸಕ ಬಿ ಆರ್‌ ಪಾಟೀಲ

ಗಿರಿಯಪ್ಪ ಪೂಜಾರಿ, ನರಸಣ್ಣ ನಾಯಕ, ಶಬ್ಬೀರ, ರಮೇಶ ವೀರಾಪೂರು, ರುದ್ರಪ್ಪ ನಾಯಕ, ವರಲಕ್ಷೀ, ಎಚ್. ಪದ್ಮಾ, ಕೆ ಜಿ ವಿರೇಶ, ರಮಾದೇವಿ, ಶರಣಬಸವ, ಸಂಗಯ್ಯ ಸ್ವಾಮಿ, ರಂಗನಾಥ, ಸಾಜೀದ್, ಮಹೇಶ ಚಿಕಲಪರವಿ, ಮಲ್ಲನಗೌಡ, ವೀರೇಶ ಬಿ ಎನ್, ಬಸಲಿಂಗಪ್ಪ ನಗನೂರು, ಬಸತರಾಯ ಗೌಡ ಸೇರಿದಂತೆ ಅನೇಕರು ಬಂಧನಕ್ಕೊಳಗಾದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ...

ಕೊಪ್ಪಳ | ಡ್ಯಾನ್ಸ್‌ ಮಾಡಬೇಡವೆಂದು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮನೆಯಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಂದೆ-ತಾಯಿ ಬುದ್ದಿವಾದ ಹೇಳಿದಕ್ಕೆ ಮನನೊಂದು 10ನೇ...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...