ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

Date:

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ ಇಲಾಖೆಯಲ್ಲಿನ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳು ಅ.2 ಹಾಗೂ ಅ.4ರಂದು ನಡೆಯಲಿದ್ದು, ಪರೀಕ್ಷೆಗಳು ಸುರಕ್ಷಿತವಾಗಿ ನಡೆಯಲು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟ‌ರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪೂವಿತಾ ಎಸ್‌. ಅವರು ಆದೇಶ ಹೊರಡಿಸಿದ್ದಾರೆ.

- Advertisement -

ಅ.2ರಂದು ರಾಯಚೂರು ನಗರದ ಏಳು ಪರೀಕ್ಷಾ ಕೇಂದ್ರಗಳಲ್ಲಿ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ನಡೆಯಲಿದೆ. ಅ.4ರಂದು ರಾಯಚೂರು 18, ದೇವದುರ್ಗ 3, ಲಿಂಗಸುಗೂರು 4, ಮಾನವಿ 7, ಸಿಂಧನೂರು 17 ಹಾಗೂ ಸಿರವಾರ 2 ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈ ಸುದ್ದಿ ಓದಿದ್ದೀರಾ? ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲ ಜೆರಾಕ್ಸ್‌ ಅಂಗಡಿಗಳು, ಕಂಪ್ಯೂಟ‌ರ್ ಅಂಗಡಿಗಳು ಹಾಗೂ ಸೈಬ‌ರ್ ಕೆಫೆಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಜನಗಣತಿಯಲ್ಲಿ 21 ವಿಧದ ಅಂಗವೈಕಲ್ಯ ದಾಖಲಿಸಲು ಆಗ್ರಹ

2027ರ ಜನಗಣತಿಯಲ್ಲಿ ಅಂಗವಿಕಲರ ನಿಖರ ಸಂಖ್ಯೆ ಮಾತ್ರವಲ್ಲದೆ, ಅಂಗವಿಕಲರ ಹಕ್ಕುಗಳ ಕಾಯ್ದೆ-2016ರಡಿ...

ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...